Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಅಂಗನವಾಡಿಯಲ್ಲಿ ನೇಮಕಾತಿ: ಇಲ್ಲಿದೆ ಪೂರ್ಣ ಮಾಹಿತಿ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು, ಕೋಲಾರ ಜಿಲ್ಲೆಯಾದ್ಯಂತ ಖಾಲಿ ಇರುವ 513 ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಬಿಡುಗಡೆ ಮಾಡಿದೆ.

ಅಂಗನವಾಡಿ ಕಾರ್ಯಕರ್ತೆ- 120, ಅಂಗನವಾಡಿ ಸಹಾಯಕಿ- 393 ಹುದ್ದೆಗಳಿದ್ದು, ಅರ್ಜಿ ಸಲ್ಲಿಸಲು SSLC ಅಥವಾ ದ್ವಿತೀಯ ಪಿಯುಸಿ ಹಾಗೂ ಜತೆಗೆ ಟೀಚಿಂಗ್‌ ಕೋರ್ಸ್‌ಗಳನ್ನು ಪಾಸ್‌ ಮಾಡಿರಬೇಕು.

ನೇರ ನೇಮಕಾತಿ ಇರುತ್ತದೆ. ಏಪ್ರಿಲ್‌ 19 ಅರ್ಜಿ ಸಲ್ಲಿಸಲು ಕೊನೆ ದಿನ. ಹಸೆಚ್ಚಿನ ಮಾಹಿತಿಗಾಗಿ: https://anganwadirecruit.kar.nic.in/ ಭೇಟಿ