ಅಂತರಾಷ್ಟ್ರೀಯ ಕ್ರಿಕೆಟ್‌ಗೆ ಕಾಲಿಡಲಿರುವ ಸಫ್ರ್ರಾಜ್
ದೆಹಲಿ: ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿರುವ ಕ್ರಿಕೆಟಿಗ ಸಫ್ರ್ರಾಜ್ ಖಾನ್ ಅವರಿಗೆ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಆಡುವ ಅವಕಾಶ ಸಿಕ್ಕಿದೆ.
ಗಾಯದ ಸಮಸ್ಯೆಯಿಂದಾಗಿ ಆಲ್ ರೌಂಡರ್ ಜಡೇಜಾ ಹಾಗೂ ರಾಹುಲ್ ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದಾರೆ.
ಇದೀಗ ಅವರ ಸ್ಥಾನಕ್ಕೆ ಸಫ್ರ್ರಾಜ್ ಖಾನ್ ಅವರನ್ನು ಟೆಸ್ಟ್ ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಈ ಸುದ್ದಿ ತಿಳಿದ ಸಫ್ರ್ರಾಜ್, ಸಂತಸ ವ್ಯಕ್ತಪಡಿಸಿದ್ದಾರೆ.