Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಅಕ್ಟೋಬರ್ 16 ರಿಂದ ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ

ಬೆಂಗಳೂರು : ರಾಜ್ಯದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಹವಾಮಾನ ಇಲಾಖೆ ನೀಡಿದೆ. ಇಂದಿನಿಂದ 4 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್‌ ಘೋಷಿಸಲಾಗಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್‌ ನೀಡಲಾಗಿದೆ.ಬೆಂಗಳೂರಿನಲ್ಲೂ ಸಾದಾರಣ ಮಳೆ ಯಗಳಿದ್ದು ಮೋದಕವಿದ ವಾತಾವರಣ ಇರಲಿದೆ .ಅಕ್ಟೋಬರ್ 16 ರಿಂದ 18ರವರೆಗೆ ಮುರುದಿನಗಳ ಕಾಲ ಬಾರಿ ಮಳೆಯಾಗುವ ನಿರೀಕ್ಷೆ ಇದ್ದು,ಹವಾಮಾನ ಇಲಾಖೆ ಇಂದ ಎಲೋ ಅಲರ್ಟ್ ಘೋಷಣೆ ಮಾಡಲಾಗಿದೆ.