Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಅಲೆಮಾರಿ/ಅರೆ ಅಲೆಮಾರಿ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

 

    ದಾವಣಗೆರೆ, : ಕರ್ನಾಟಕ ಅಲೆಮಾರಿ/ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ವಿವಿಧ ಯೋಜನೆಗಳಿಗೆ ಸಾಲ ಮತ್ತು ಸಹಾಯಧನ ಯೋಜನೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ನವಂಬರ್ 3 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಯನ್ನು ನಿಗಮದ ವೆಬ್‍ಸೈಟ್ https://kaad.karnataka.gov.in ಅಥವಾ ಜಿಲ್ಲಾ ವ್ಯವಸ್ಥಾಪಕರು ಕರ್ನಾಟಕ ಅಲೆಮಾರಿ, ಅರೆ ಅಲೆಮಾರಿ ಅಭಿವೃದ್ದಿ ನಿಗಮ ನಿಯಮಿತ ದಾವಣಗೆರೆ ದೂ.ಸಂ 08192-230934 ಸಂಪರ್ಕಿಸಬಹುದು. ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರಾದ ಸಾತ್ವಿಕ್ ತಿಳಿಸಿದ್ದಾರೆ