ಆದಿವಾಸಿಯ ಪಾದಪೂಜೆ ಮಾಡಿದ ಮಧ್ಯಪ್ರದೇಶ ಸಿಎಂ- ಪೋಟೊ ವೈರಲ್

ಭೋಪಾಲ್: ಬುಡಕಟ್ಟು ಸಮುದಾಯದ ವ್ಯಕ್ತಿಯ ಮೇಲೆ ಮೂತ್ರ ವಿಸರ್ಜನೆ ಪ್ರಕರಣದ ಬಗ್ಗೆ ತೀವ್ರವಾಗಿ ಖಂಡಿಸಿದ್ದ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರು ಸಂತ್ರಸ್ತನ ಪಾದ ತೊಳೆದು ಗೌರವ ಸಲ್ಲಿಸಿದ್ದಾರೆ. ಹಾಂಕ್ ಕಾಂಗ್ ಮೂಲದ ಗಾಯಕಿ ಕೊಕೊ ಲೀ ಅತ್ಮಹತ್ಯೆಗೆ ಶರಣು ಶಿವರಾಜ್‌ ಸಿಂಗ್‌ ಚೌಹಾಣ್‌ ಅವರು ಭೋಪಾಲ್‌ನ ತಮ್ಮ ನಿವಾಸಕ್ಕೆ ಸಂತ್ರಸ್ತನನ್ನು ಕರೆದು ಆತನ ಕಾಲು ತೊಳೆದು, ಸನ್ಮಾನಿಸಿ ವಿಶೇಷ ಗೌರವ ಸಲ್ಲಿಸಿದ್ದಾರೆ. ಘಟನೆಗೆ ಬೇಸರ ವ್ಯಕ್ತಪಡಿಸಿರುವ ಸಿಎಂ, ವೀಡಿಯೋ ನೋಡಿ ನನಗೆ ನೋವಾಯಿತು. ನಿಮ್ಮಲ್ಲಿ … Continue reading ಆದಿವಾಸಿಯ ಪಾದಪೂಜೆ ಮಾಡಿದ ಮಧ್ಯಪ್ರದೇಶ ಸಿಎಂ- ಪೋಟೊ ವೈರಲ್