ಇಂದಿನಿಂದ ಬೆಳಗಾವಿಯ ಸುವರ್ಣಸೌಧದಲ್ಲಿ ವಿಧಾನಮಂಡಲ ಅಧಿವೇಶನ.!
ಬೆಳಗಾವಿ : ಇಂದಿನಿಂದ ಬೆಳಗಾವಿಯ ಸುವರ್ಣಸೌಧದಲ್ಲಿ ವಿಧಾನಮಂಡಲ ಅಧಿವೇಶನ ನಡೆಯುತ್ತಿದ್ದು ಸುವರ್ಣ ಸೌಧದ ಸುತ್ತಲೂ ಸುಮಾರು 5 ಸಾವಿರಕ್ಕೂ ಹೆಚ್ಚು ಪೊಲೀಸರನ್ನು ಭದ್ರತೆಗಾಗಿ ನಿಯೋಜನೆ ಮಾಡಲಾಗಿದೆ.
ವಿಧಾನಸೌಧದ ಸುತ್ತಮುತ್ತ ಹೆಚ್ಚುವರಿ ಭದ್ರತೆ ನಿಯೋಜನೆ ಮಾಡಲಾಗಿದ್ದು, ಬೆಳಗಾವಿ ಸುವರ್ಣ ವಿಧಾನಸೌಧ ಸುತ್ತಮುತ್ತಲು ನಿಷೇಧಾಜ್ಞೆ ಜಾರಿ ಮಾಡಲಾಗಿದೆ.