ಇಂದಿನಿಂದ ವಿಧಾನಮಂಡಲ ಅಧಿವೇಶನ ಆರಂಭ

ಬೆಂಗಳೂರು: ರಾಜ್ಯ ವಿಧಾನ ಮಂಡಲದ ಜಂಟಿ ಅಧಿವೇಶನ ಇಂದು ಸೋಮವಾರ (ಜುಲೈ 3) ಆರಂಭವಾಗಲಿದೆ. 10 ದಿನಗಳ ಕಲಾಪ ಆಡಳಿತ ಪಕ್ಷ ಕಾಂಗ್ರೆಸ್‌ ಮತ್ತು ವಿರೋಧ ಪಕ್ಷಗಳಾದ ಬಿಜೆಪಿ, ಜೆಡಿಎಸ್‌ ನಡುವೆ ವಾಕ್ಸಮರಕ್ಕೆ ವೇದಿಕೆಯಾಗಲಿದೆ. ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ನೀಡಿದ್ದ ಐದು ‘ಗ್ಯಾರಂಟಿ’ಗಳ ಅನುಷ್ಠಾನದಲ್ಲಿ ಗೊಂದಲ, ಧಾರ್ಮಿಕ ಸ್ವಾತಂತ್ರ್ಯ ಸಂರಕ್ಷಣೆ ಹಕ್ಕು (ಮತಾಂತರ ನಿಷೇಧ) ಕಾಯ್ದೆ ರದ್ದತಿಗೆ ಮಸೂದೆ ಮಂಡನೆ ಮತ್ತಿತರ ವಿಚಾರಗಳು ಉಭಯ ಸದನಗಳಲ್ಲಿ ಪ್ರತಿಧ್ವನಿಸಲಿವೆ. ಮಧ್ಯಾಹ್ನ 12 ಗಂಟೆಗೆ ವಿಧಾನಸಭೆಯ ಸಭಾಂಗಣದಲ್ಲಿ ರಾಜ್ಯಪಾಲ … Continue reading ಇಂದಿನಿಂದ ವಿಧಾನಮಂಡಲ ಅಧಿವೇಶನ ಆರಂಭ