ಇಂದು ಉಡುಪಿಗೆ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ

ಉಡುಪಿ: ಕಳೆದ ಮೂರ್ನಾಲ್ಕು ದಿನಗಳಿಂದ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಇಂದು ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಮಂಗಳೂರು: ಮನೆ ಮೇಲೆ ಗುಡ್ಡ ಕುಸಿದು ದುರಂತ- ಮಹಿಳೆ ಮೃತ್ಯು, ಯುವತಿಯ ರಕ್ಷಣೆ ಇಂದು ಸಂಜೆ ಉಡುಪಿಗೆ ಭೇಟಿ ನೀಡಲಿರುವ ಸಚಿವರು, ಜಿಲ್ಲಾಮಟ್ಟದ ಅಧಿಕಾರಿಗಳ ಸಭೆ ನಡೆಸಿ ನಂತರ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಉಡುಪಿ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡುವಂತೆ … Continue reading ಇಂದು ಉಡುಪಿಗೆ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ