Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಇಂದು ಚಿತ್ರದುರ್ಗ ಸಾಣೆಹಳ್ಳಿಗೆ ಮುಖ್ಯ ಮಂತ್ರಿ ಭೇಟಿ.!

 

ಚಿತ್ರದುರ್ಗ : ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಸಾಣೆಹಳ್ಳಿಯ ತರಳಬಾಳು ಮಠಕ್ಕೆ ಭೇಟಿ ನೀಡಲಿದ್ದಾರೆ.

ತರಳಬಾಳು ಮಠದಲ್ಲಿ ಆಯೋಜಿಸಿರುವ ನಾಟಕೋತ್ಸವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗಿಯಾಗಲಿದ್ದು ಪಂಡಿತರಾಧ್ಯ ಶಿವಾಚಾರ್ಯಶ್ರೀ ನೇತೃತ್ವದಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ.