ಇನ್ಮುಂದೆ ವಾರದಲ್ಲಿ ಎರಡು ದಿನ ಶಾಲಾ ವಿದ್ಯಾರ್ಥಿಗಳಿಗೆ ಮೊಟ್ಟೆ ವಿತರಣೆ – ಸಚಿವ ಮಧು ಬಂಗಾರಪ್ಪ ಘೋಷಣೆ

ಬೆಂಗಳೂರು: ರಾಜ್ಯದಲ್ಲಿನ ಶಾಲಾ ಶೈಕ್ಷಣಿಕ ವ್ಯವಸ್ಥೆಯ ಬಗ್ಗೆ, ಶಾಲಾ ಮಕ್ಕಳ ಬಗ್ಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಎಲ್ಲಾ ಮಾಹಿತಿ ಇದೆ. ಅವರ ಅನುಮೋದನೆ ಪಡೆದು ರಾಜ್ಯದ 1 ರಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ ವಾರದಲ್ಲಿ ಎರಡು ದಿನ ಮೊಟ್ಟೆ ಕೊಡಲು ನಿರ್ಧರಿಸಲಾಗಿದೆ ಎಂಬುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು. ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನಾನು ಅಧಿಕಾರಕ್ಕೆ ಬಂದಾಗ ನನ್ನ ಸೊರಬಾ ಕ್ಷೇತ್ರದ 52 ಶಾಲೆಗಳಲ್ಲಿ ಶಿಕ್ಷಕರೇ ಇರಲಿಲ್ಲ. ಶಿಕ್ಷಕರ ನೇಮಕಾತಿಯ ಬಗ್ಗೆಯೂ ಕ್ರಮ … Continue reading ಇನ್ಮುಂದೆ ವಾರದಲ್ಲಿ ಎರಡು ದಿನ ಶಾಲಾ ವಿದ್ಯಾರ್ಥಿಗಳಿಗೆ ಮೊಟ್ಟೆ ವಿತರಣೆ – ಸಚಿವ ಮಧು ಬಂಗಾರಪ್ಪ ಘೋಷಣೆ