ಇನ್ಮುಂದೆ ಹೊಸ ಆಧಾರ್ ಕಾರ್ಡ್ ಪಡೆಯುವುದು ಸುಲಭದ ಮಾತಲ್ಲ! 180 ದಿನ ಕಾಯಬೇಕು?
ಆಧಾರ್ ಕಾರ್ಡ್ (Aadhaar Card) ಭಾರತದಲ್ಲಿ ಹೆಚ್ಚಿನ ಮೌಲ್ಯ ಪಡೆದುಕೊಂಡಿದೆ. ಈ ಮೂಲಕ ಸರ್ಕಾರದ ಅಥವಾ ಇತರೆ ಯಾವುದೇ ಸಂಸ್ಥೆಯ ವ್ಯವಹಾರಗಳನ್ನು ಸುಲಭವಾಗಿ ನಡೆಸಬಹುದಾಗಿದೆ. ಜೊತೆಗೆ ಇದನ್ನು ಮುಖ್ಯ ಗುರುತಿನ ಚೀಟಿಯಾಗಿ ಬಳಕೆ ಮಾಡಲಾಗುತ್ತಿದೆ. ಈ ಎಲ್ಲಾ ಬೆಳವಣಿಗೆ ನಡುವೆ ಶಾಕಿಂಗ್ ವರದಿಯೊಂದು ಹೊರಬಿದ್ದಿದೆ.