ಈ ವ್ಯಕ್ತಿ 15 ಮದುವೆ ಆಗಿದ್ದು ಕೇಳಿದ್ರೆ ನೀವೆ ಶಾಕ್ ಆಗ್ತೀರ.!

  ಮೈಸೂರು: ಮ್ಯಾಟ್ರಿಮೊನಿಯಲ್ ವೆಬ್ ಸೈಟ್ಗಳ ಮೂಲಕ ಮಹಿಳೆಯರನ್ನು ಪರಿಚಯಿಸಿಕೊಂಡು ಮದುವೆಯಾಗಿ ನಂತರ ಅವರ ಹಣ, ಒಡವೆ ಯೊಂದಿಗೆ ಪರಾರಿ ಯಾಗುತ್ತಿದ್ದ, ಬೆಂಗಳೂರಿನ ಕಾಳಿದಾಸ ನಗರದ ನಿವಾಸಿ ಕೆ.ಬಿ.ಮಹೇಶ್ (35) ಎಂಬಾತನನ್ನು ಇಲ್ಲಿನ ಕುವೆಂಪುನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ವಿವಾಹ ಸಂಬಂಧಿ ಜಾಲತಾಣ ಗಳಲ್ಲಿ ನಕಲಿ ಪ್ರೊಫೈಲ್ ಸೃಷ್ಟಿಸಿಕೊಳ್ಳು ತ್ತಿದ್ದ ಆರೋಪಿಯು, ಮದುವೆಯಾಗದ ವಯಸ್ಸಾದ ಮಹಿಳೆಯರು, ವಿಧವೆಯರನ್ನು ಹುಡುಕುತ್ತಿದ್ದ. ಅವರಿಗೆ ತಾನು ಡಾಕ್ಟರ್, ಎಂಜಿನಿಯರ್, ಸಿವಿಲ್ ಗುತ್ತಿಗೆದಾರನೆಂದು ಪರಿಚಯಿಸಿ ಕೊಂಡು ಸಂಪರ್ಕ ಬೆಳೆಸುತ್ತಿದ್ದ. ನಂಬಿಸಿ ಮದುವೆ ಮಾಡಿಕೊಳ್ಳುತ್ತಿದ್ದ. … Continue reading ಈ ವ್ಯಕ್ತಿ 15 ಮದುವೆ ಆಗಿದ್ದು ಕೇಳಿದ್ರೆ ನೀವೆ ಶಾಕ್ ಆಗ್ತೀರ.!