ಉತ್ತರಾಖಂಡ: ಭೂಕುಸಿತ- 200ಕ್ಕೂ ಅಧಿಕ ಮಂದಿ ಸಿಲುಕಿರುವ ಶಂಕೆ

ಉತ್ತರಾಖಂಡ: ಪಿಥೋರ್​ಗಢದಲ್ಲಿ ಮೇಘಸ್ಫೋಟ ಸಂಭವಿಸಿದ್ದು, ಭೂಕುಸಿತ ಉಂಟಾಗಿದ್ದು ಗ್ರಾಮದಲ್ಲಿ 200ಕ್ಕೂ ಅಧಿಕ ಮಂದಿ ಸಿಲುಕಿದ್ದಾರೆ. ಉತ್ತರಾಖಂಡದ ಧಾರ್ಚುಲಾದಲ್ಲಿ ದರ್ಮಾ ಕಣಿವೆಯ ಚಾಲ್ ಗ್ರಾಮದಲ್ಲಿ ಮೇಘಸ್ಫೋಟದಿಂದಾಗಿ ಪಾದಚಾರಿ ಸೇತುವೆ ಮತ್ತು ಟ್ರಾಲಿ ನಾಶವಾಗಿದೆ. ಗ್ರಾಮದಲ್ಲಿ 200ಕ್ಕೂ ಹೆಚ್ಚು ಮಂದಿ ಸಿಲುಕಿಕೊಂಡಿದ್ದಾರೆ. ಎಸ್‌ಡಿಆರ್‌ಎಫ್ ಮತ್ತು ಪೊಲೀಸ್ ಆಡಳಿತವು ಸ್ಥಳಕ್ಕೆ ತೆರಳಿದೆ, ಆದರೆ ದೋಬಾತ್‌ನಲ್ಲಿ ರಸ್ತೆಯನ್ನು ಮುಚ್ಚಿರುವುದರಿಂದ, ರಕ್ಷಣೆಗೆ ತೆರಳುತ್ತಿರುವ ಪೊಲೀಸ್ ಆಡಳಿತ ಮತ್ತು ಎಸ್‌ಡಿಆರ್‌ಎಫ್ ತಂಡವೂ ಸಂಕಷ್ಟಕ್ಕೆ ಸಿಲುಕಿದೆ. ರಾಜ್ಯ ಬಜೆಟ್ ಮಂಡನೆ: ಮದ್ಯ ಪ್ರಿಯರಿಗೆ ಶಾಕ್- ಅಬಕಾರಿ ತೆರಿಗೆ ಹೆಚ್ಚಳ … Continue reading ಉತ್ತರಾಖಂಡ: ಭೂಕುಸಿತ- 200ಕ್ಕೂ ಅಧಿಕ ಮಂದಿ ಸಿಲುಕಿರುವ ಶಂಕೆ