Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಎಸ್‌ಎಸ್‌ಸಿ ಇಂದ 968 ಇಂಜಿನಿಯರ್‌ ಹುದ್ದೆಗೆ ಅಧಿಸೂಚನೆ ಪ್ರಕಟ- ಏಪ್ರಿಲ್‌ 18 ಕೊನೆ ದಿನ

ಸ್ಟಾಫ್‌ ಸೆಲೆಕ್ಷನ್‌ ಕಮಿಷನ್‌ 968 ಸಿವಿಲ್‌, ಮೆಕ್ಯಾನಿಕಲ್‌, ಇಲೆಕ್ಟ್ರಿಕಲ್‌ ವಿಭಾಗಗಳಲ್ಲಿ ಕಿರಿಯ ಇಂಜಿನಿಯರ್‌ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.

ಅರ್ಜಿ ಸಲ್ಲಿಸಲು ಏಪ್ರಿಲ್‌ 18 ಕೊನೆ ದಿನ.ಅಭ್ಯರ್ಥಿಗಳು ಡಿಪ್ಲೊಮ / ಇಂಜಿನಿಯರಿಂಗ್‌ ಪದವಿ ಪೂರ್ಣಗೊಳಿಸಿರಬೇಕು.

35400 to 112396 ರೂ. ವೇತನವಿದ್ದು ಗರಿಷ್ಠ 30 ವರ್ಷ ವಯಸ್ಸು ನಿಗಧಿಪಡಿಸಲಾಗಿದೆ.(ವಯೋಮಿತಿ ಸಡಿಲಿಕೆ ಇದೆ)
ಸಿಬ್ಬಂದಿ ನೇಮಕಾತಿ ಆಯೋಗದ ಅಧಿಕೃತ ವೆಬ್‌ಸೈಟ್‌ https://ssc.nic.in ಗೆ ಭೇಟಿ ನೀಡಿ ಆನ್‌ಲೈನ್‌ ಮೂಲಕ ಅಪ್ಲಿಕೇಶನ್‌ ಸಲ್ಲಿಸಬೇಕು.