Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಕರ್ನಾಟಕ ಲೋಕಸೇವಾ ಆಯೋಗ : ಕೀ ಉತ್ತರ ರಿಲೀಸ್, 8 ಗ್ರೇಸ್ ಮಾರ್ಕ್ಸ್

 

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದಿಂದ ಸಾಂಖ್ಯಿಕ ನಿರ್ದೇಶನಾಲಯದಲ್ಲಿ ಸಹಾಯಕ ನಿರ್ದೇಶಕರ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗಿತ್ತು.

ಈ ಸಂಬಂಧ ಪರೀಕ್ಷೆಯ ಅಂತಿಮ ಮತ್ತು ಪರಿಷ್ಕೃತ ಕೀ ಉತ್ತರಗಳನ್ನು (KEY ANSWERS) ಬಿಡುಗಡೆ ಮಾಡಲಾಗಿದೆ.

ಈ ಹಿಂದೆ ಸೆ.22ರಂದು ಕೀ ಉತ್ತರಗಳನ್ನು ರಿಲೀಸ್ ಮಾಡಲಾಗಿತ್ತು. ಆಕ್ಷೇಪಣೆ ನಂತರದಲ್ಲಿ ಇದೀಗ ಪರಿಷ್ಕೃತ ಕೀ ಉತ್ತರಗಳನ್ನು ಪ್ರಕಟಿಸಲಾಗಿದೆ. ಇನ್ನು 8 ಗ್ರೇಸ್ ಮಾರ್ಕ್ಸ್ ಇರಲಿದೆ. ಹೆಚ್ಚಿನ ಮಾಹಿತಿಗೆ ಕರ್ನಾಟಕ ಲೋಕಸೇವಾ ಆಯೋಗದ ವೆಬ್ ಗೆ ಲಾಗಿನ್ ಆಗಿ