ಕಾಂಗ್ರೆಸ್ ದುರಾಡಳಿತಕ್ಕೆ ಎಷ್ಟು ಹಣ ಬಂದರೂ ಸಾಕಾಗಲ್ಲ – ಬಿ.ಎಸ್ ವೈ
ಬೆಳಗಾವಿ: ಕಾಂಗ್ರೆಸ್ ದುರಾಡಳಿತಕ್ಕೆ ಎಷ್ಟು ಹಣ ಬಂದರೂ ಸಾಕಾಗಲ್ಲ, ಈ ಮೂಲಕ ಜನರಿಗೆ ಕಿರುಕುಳ ನೀಡಿದರೆ, ಅಧಿವೇಶನ ಮುಗಿದ ಮೇಲೆ ಅಧಿಕಾರ ಬಿಟ್ಟು ತೊಲಗಿ, ರಾಜ್ಯಾದ್ಯಂತ ಪ್ರವಾಸ ಮಾಡಿ ಸರ್ಕಾರದ ವಿರುದ್ಧ ಹೋರಾಟ ಮಾಡುತ್ತೇನೆ. ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದರು.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಪೆಟ್ರೋಲ್, ಡೀಸೆಲ್ ಮೇಲಿನ ಸೆಸ್ ತಕ್ಷಣ ವಾಪಸ್ ಪಡೆಯಬೇಕು ಎಂದು ಹೇಳಿದರು.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಪೆಟ್ರೋಲ್, ಡೀಸೆಲ್ ಮೇಲಿನ ಸೆಸ್ ತಕ್ಷಣ ವಾಪಸ್ ಪಡೆಯಬೇಕು ಎಂದು ಹೇಳಿದರು.