Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಕಾಮಾಕ್ಷಿ ದೀಪದ ಮಹತ್ವ ತಿಳಿದು ದೀಪ ಹಚ್ಚುವುದರಿಂದ ಸಕಲ ದರಿದ್ರ ದೂರಾಗಿ ನೀವು ಅದೃಷ್ಟವಂತರಾಗುತ್ತೀರಿ!

 

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

ಸಾಮಾನ್ಯವಾಗಿ ಪ್ರತಿಯೊಬ್ಬರ ಮನೆಯಲ್ಲೂ ಕಾಮಾಕ್ಷಿ ದೀಪವನ್ನು ಬೆಳಗಿಸಲಾಗುತ್ತದೆ. ಶುಕ್ರವಾರ, ಅಮಾವಾಸ್ಯೆಯ ದಿನ, ಪೂರ್ಣಿಮೆಯ ದಿನ ಹಾಗೂ ವಿಶೇಷವಾದ ದಿನಗಳಲ್ಲಿ ಕಾಮಾಕ್ಷಿ ದೀಪವನ್ನು ಹಚ್ಚುವುದು ಸರ್ವೇಸಾಮಾನ್ಯವಾಗಿದೆ. ಕಾಮಾಕ್ಷಿ ದೀಪವನ್ನು ಪ್ರತಿನಿತ್ಯ ಯಾವ ಸಮಯದಲ್ಲಿ ಹಚ್ಚಿದರೆ ಲಾಭದಾಯಕ ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

ದೀಪದ ಮೇಲ್ಬಾಗದಲ್ಲಿ ಕಾಮಾಕ್ಷಿ ದೇವರ ಪ್ರತಿಮೆ ಇರುವ ಚಿತ್ರವೇ ಕಾಮಾಕ್ಷಿ ದೀಪ. ಸಾಮಾನ್ಯವಾಗಿ ಕಾಮಾಕ್ಷಿ ದೀಪ ಕಂಚಿಯಲ್ಲಿ ಸಿಗುತ್ತದೆ. ಈಗ ಎಲ್ಲಾ ಕಡೆ ದೀಪದ ಮೇಲ್ಭಾಗದಲ್ಲಿ ಲಕ್ಷ್ಮೀದೇವಿಯು ಕಮಲದ ಹೂವಿನ ಮೇಲೆ ಕುಳಿತುಕೊಂಡು ಎರಡು ಕಡೆ ಆನೆಯು ಕ್ಷೀರಾಭಿಷೇಕ ಮಾಡುತ್ತಿರುವ ಹಾಗೆ ದೀಪವು ಸಿಗುತ್ತದೆ. ಈ ದೀಪವನ್ನು ಗಜ ಲಕ್ಷ್ಮಿ ಕಾಮಾಕ್ಷಿ ದೀಪ ಎಂದು ಕರೆಯಲಾಗುತ್ತದೆ.

ಕಾಮಾಕ್ಷಿ ದೀಪವನ್ನು ಮುಂಜಾನೆ 5 ಗಂಟೆಯಿಂದ 6 ಗಂಟೆ ಒಳಗೆ ಹಚ್ಚಬೇಕು. ಈ ರೀತಿಯಾಗಿ ಹಚ್ಚುವುದರಿಂದ ಮನೆಯಲ್ಲಿ ಶಾಂತಿ ದೊರೆಯುತ್ತದೆ ಹಾಗೂ ಲಕ್ಷ್ಮಿದೇವಿಯ ಅನುಗ್ರಹವು ಪ್ರಾಪ್ತಿಯಾಗುತ್ತದೆ. ಕಾಮಾಕ್ಷಿ ದೀಪವನ್ನು ಸಾಯಂಕಾಲ 6 ಗಂಟೆಯಿಂದ ಇಂದ 7 ಗಂಟೆ ಒಳಗೆ ಹಚ್ಚಬೇಕು. ಈ ಸಮಯದಲ್ಲಿ ಹಚ್ಚುವುದರಿಂದ ಲಕ್ಷ್ಮೀದೇವಿಯ ಸಂಪೂರ್ಣ ಕೃಪೆಯು ಲಭಿಸುತ್ತದೆ.

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

ಮೊದಲಿಗೆ ಕಾಮಾಕ್ಷಿ ದೀಪವನ್ನು ಶುದ್ಧ ನೀರಿನಿಂದ ತೊಳೆದು ನಂತರ ಒರೆಸಿ ಇಡಬೇಕು. ಕಾಮಾಕ್ಷಿ ದೀಪವನ್ನು ತಾಮ್ರದ ಅಥವಾ ಹಿತ್ತಾಳೆಯ ತಟ್ಟೆಯ ಒಳಗಡೆ ಇಡಬೇಕು. ತಟ್ಟೆಯ ಒಳಗೆ ಷಟ್ಕೋನದ ರಂಗೋಲಿಯನ್ನು ಬಿಡಿಸಿ ಅಥವಾ ಸ್ವಸ್ತಿಕ್ ಗುರುತನ್ನು ಬಿಡಿಸಬೇಕು. ತದನಂತರ ಎಂಟು ವಿಲ್ಯೆದಳೆ ತೆಗೆದುಕೊಂಡು ಸುತ್ತಲೂ ಹರಡಬೇಕು. ಕಮಲದ ಹೂವಿನ ರೀತಿ ಅಲಂಕಾರವನ್ನು ಮಾಡಬೇಕು. ಮಧ್ಯದ ವೀಳ್ಯದೆಲೆಯ ಮೇಲೆ ಸ್ವಲ್ಪ ಅಕ್ಕಿಯನ್ನು ಹಾಕಿ ಅರಿಶಿಣ, ಕುಂಕುಮದಿಂದ ಅಲಂಕಾರ ಮಾಡಿ ಕಾಮಾಕ್ಷಿ ದೀಪವನ್ನು ಇಡಬೇಕು.

 

ಒಂದು ಬತ್ತಿಯನ್ನು ಹಾಕಿ ಕಾಮಾಕ್ಷಿ ದೀಪವನ್ನು ಹಚ್ಚಬೇಕು. ವಿಶೇಷವಾಗಿ ತುಪ್ಪದಿಂದ ದೀಪವನ್ನು ಅಮ್ಮನವರಿಗೆ ಹಚ್ಚಬೇಕು. ಒಂದು ವೇಳೆ ತುಪ್ಪದಿಂದ ಹಚ್ಚಲು ಸಾಧ್ಯವಾಗದಿದ್ದರೆ ಎಳ್ಳೆಣ್ಣೆಯಿಂದ ಕೂಡ ದೀಪವನ್ನು ಹಚ್ಚಬಹುದು. ಸಂಧ್ಯಾಕಾಲದಲ್ಲಿ ದೀಪವನ್ನು ಹಚ್ಚುವುದು ಬಹಳ ಶುಭ ಹಾಗೂ ಮನೆಯಲ್ಲಿರುವ ನಕಾರಾತ್ಮಕ ಶಕ್ತಿಯನ್ನು ಸಹ ತಡೆಗಟ್ಟುತ್ತದೆ. ಬೆಲ್ಲದಿಂದ ಮಾಡಿದ ಪದಾರ್ಥವನ್ನು ನೈವೇದ್ಯವನ್ನಾಗಿ ಇಟ್ಟರೆ ಬಹಳ ಒಳ್ಳೆಯದು.

 

ಶ್ರೀ ಮಂದಾರ್ತಿ ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ

ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಪಂಡಿತ್ ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳು ನಿಮ್ಮನು ಕಾಡುತ್ತಾ ಇದ್ರೆ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882