ಕಾರ್ಕಳ: ಬೃಹತ್ ಗಾತ್ರದ ಮರ ಉರುಳಿ ಬಿದ್ದು ಬೈಕ್ ಸವಾರ ಮೃತ್ಯು

ಉಡುಪಿ: ಬೃಹತ್ ಗಾತ್ರದ ಮರವೊಂದು ರಸ್ತೆಗೆ ಉರುಳಿ ಬೈಕ್ ಸವಾರನೊಬ್ಬ ಸಾವನ್ನಪ್ಪಿದ ಘಟನೆ ಬೆಳ್ಮಣ್ ಪೇಟೆಯಲ್ಲಿ ನಡೆದಿದೆ. ಘಟನೆಯಲ್ಲಿ ಬೈಕ್ ಸವಾರ ಮರದಡಿಯಲ್ಲಿ ಸಿಲುಕಿಕೊಂಡಿದ್ದು ಕೂಡಲೇ ಸ್ಥಳೀಯರು ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾನೆ. ನೀವು ಸಿಇಟಿ ಪರಿಕ್ಷೆ ಬರೆದಿರುವವರ.? ಹಾಗಾದ್ರೆ ಈ ಸುದ್ದಿ ಓದಿ.! ಹಲವು ಗಂಟೆಗಳ ಕಾಲ ಕಾರ್ಕಳ ಪಡುಬಿದ್ರೆ ರಾಜ್ಯ ಹೆದ್ದಾರಿ ಸಂಪೂರ್ಣ ಬಂದ್ ಆಗಿತ್ತು. ಬಳಿಕ ಸ್ಥಳೀಯರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗಳು ಮರವನ್ನು ತೆರವುಗೊಳಿಸುವ ಕಾರ್ಯ ಮಾಡಿದರು. ಘಟನಾ ಸ್ಥಳಕ್ಕೆ ಕಾರ್ಕಳ … Continue reading ಕಾರ್ಕಳ: ಬೃಹತ್ ಗಾತ್ರದ ಮರ ಉರುಳಿ ಬಿದ್ದು ಬೈಕ್ ಸವಾರ ಮೃತ್ಯು