ಕಾಲೇಜು ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್ ಪಡೆಯಲು ಅರ್ಜಿ ಆಹ್ವಾನ.!
ಬೆಂಗಳೂರು; ವಿಶ್ವವಿದ್ಯಾನಿಲಯಗಳು ಹಾಗೂ ಜೂನಿಯ ರ್ಕಾಲೇಜುಗಳ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರದ ಸೆಂಟ್ರಲ್ ಸೆಕ್ಟರ್ ಸ್ಟೀಮ್ ನಡಿ ಸ್ಕಾಲರ್‌ಶಿಪ್
ಒದಗಿಸಲು ಅರ್ಜಿ ಆಹ್ವಾನಿಸಲಾಗಿದೆ.
ಆನ್‌ಲೈನ್ ಮೂಲಕ ಅಧಿಕೃತ ವೆಬ್‌ಸೈಟ್‌ನಲ್ಲಿ ಅರ್ಜಿ ನಮೂನೆ ಲಭ್ಯವಿದೆ. 2023-24ನೇ ಶೈಕ್ಷಣಿಕ ವರ್ಷಕ್ಕೆ ಡಿ.
31ರ ಒಳಗಾಗಿ www.scholarships.gov.in ನಲ್ಲಿ
ಅರ್ಜಿ ಸಲ್ಲಿಸಬೇಕು.
ಈ ಬಗ್ಗೆ ಎಲ್ಲಾ ಕಾಲೇಜುಗಳ ಪ್ರಾಂಶುಪಾಲರು ವಿದ್ಯಾರ್ಥಿಗಳಿಗೆ ಮಾಹಿತಿ ನೀಡುವಂತೆ ಪ್ರಕಟಣೆಯಲ್ಲಿ ಸೂಚಿಸಲಾಗಿದೆ.!