‘ಗೃಹಜ್ಯೋತಿ ಯೋಜನೆ ನೋಂದಣಿ ಮಾಡಿದವರಿಗೆ ಮಾತ್ರವೇ ಉಚಿತ ವಿದ್ಯುತ್’ – ಇಂಧನ ಇಲಾಖೆ

ಬೆಂಗಳೂರು: ಜುಲೈ 25ರೊಳಗೆ ಗೃಹಜ್ಯೋತಿ ಯೋಜನೆಗೆ ನೋಂದಾಯಿಸಿಕೊಂಡರೆ ಜುಲೈ ತಿಂಗಳಿಗೆ ಉಚಿತ ವಿದ್ಯುತ್ ಪಡೆಯಲು ಸಾಧ್ಯವಾಗುತ್ತದೆ ಎಂದು ಇಂಧನ ಇಲಾಖೆ ಸೂಚನೆ ನೀಡಿದೆ. ಗೃಹಜ್ಯೋತಿ ಸ್ಕೀಮ್ ಗೆ ಅರ್ಜಿ ಸಲ್ಲಿಕೆ ಬರದಿಂದ ಸಾಗುತ್ತಿದ್ದು, ಗೃಹಜ್ಯೋತಿಗೆ ಅರ್ಜಿ ಸಲ್ಲಿಸಿದ ಪ್ರತಿಯೊಬ್ಬರಿಗೂ ಉಚಿತ ವಿದ್ಯುತ್ ಸಿಗಲಿದೆ.‌ ಜುಲೈ ತಿಂಗಳ ಬಿಲ್‌ ಬರುವ ಮುನ್ನ ಅರ್ಜಿ ಸಲ್ಲಿಸಬೇಕು.‌ ಇಲ್ಲದಿದ್ರೆ ಕರೆಂಟ್‌ಗೆ ಬಿಲ್ ಹಣವನ್ನ ಕಟ್ಟಲೇಬೇಕಾಗುತ್ತದೆ ಎಂದು ಇಂಧನ ಇಲಾಖೆ ತಿಳಿಸಿದೆ. ಪಶ್ಚಿಮ ಬಂಗಾಳ: ಟಿಎಂಸಿ ಕಾರ್ಯಕರ್ತನನ್ನು ಗುಂಡಿಕ್ಕಿ ಹತ್ಯೆ ಇನ್ನು ಗೃಹಜ್ಯೋತಿಗೆ ಅರ್ಜಿ … Continue reading ‘ಗೃಹಜ್ಯೋತಿ ಯೋಜನೆ ನೋಂದಣಿ ಮಾಡಿದವರಿಗೆ ಮಾತ್ರವೇ ಉಚಿತ ವಿದ್ಯುತ್’ – ಇಂಧನ ಇಲಾಖೆ