ಗೃಹಲಕ್ಷ್ಮಿ ಯೋಜನೆ: ಮಹಿಳೆಯರಿಗೆ ಮಹತ್ವದ ಮಾಹಿತಿ
ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವ ವೇಳೆಯಲ್ಲಿ ಈ ತಪ್ಪು ಮಾಡಿದ್ರೆ ನಿಮ್ಮ ಖಾತೆಗೆ ಜಮೆ ಆಗೋದಿಲ್ಲ.
ಹೌದು, ಅರ್ಹರಾಗಿದ್ದರೂ ಕೂಡ ಬಿಪಿಎಲ್ ಕಾರ್ಡ್ ಪಡೆದುಕೊಂಡಿರುವ ಪಡಿತರ ಕಾರ್ಡುದಾರರಿಗೆ ಇನ್ಮುಂದೆ ಗೃಹಲಕ್ಷ್ಮಿ ಹಾಗೂ ಅನ್ನಭಾಗ್ಯ ಯೋಜನೆಯ
ಹಣ ಸಿಗೋದಿಲ್ಲ.
ಸರ್ಕಾರದ ಆದಾಯ ತೆರಿಗೆ ಪಾವತಿದಾರರಿಗೆ, ಸರ್ಕಾರಿ ನೌಕರರಿಗೆ, ನಾಲ್ಕು ಚಕ್ರದ ವಾಹನ ಹೊಂದಿದವರಿಗೆ ಬಿಪಿಎಲ್ ಕಾರ್ಡ್ ರದ್ದು ಮಾಡಿದೆ. ಇದೇ ಮಾನದಂಡವನ್ನೇ ಇದೀಗ ಗೃಹಲಕ್ಷ್ಮೀ ಯೋಜನೆಗೆ ಪ್ರಯೋಗಿಸಲು ಮುಂದಾಗಿದೆ ಎಂದು ಹೇಳಲಾಗಿದೆ.