ಚೀನಾದಲ್ಲಿ ಮಳೆರಾಯನ ಅರ್ಭಟಕ್ಕೆ ನಾಲ್ವರು ನಾಪತ್ತೆ, 15 ಮಂದಿ ಸಾವು

ಬೀಜಿಂಗ್: ಚೀನಾದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಧಾರಾಕಾರ ಮಳೆಯ ಪರಿಣಾಮ ೧೫ ಜನ ಸಾವನ್ನಪ್ಪಿದ್ದು, ನಾಲ್ವರು ನಾಪತ್ತೆಯಾಗಿದ್ದಾರೆ ಎಂದು ವರದಿಯಿಂದ ತಿಳಿದು ಬಂದಿದೆ. ಸೋಮವಾರ ಬೆಳಗ್ಗೆ 7 ಗಂಟೆಯಿ0ದ ನೈರುತ್ಯ ಚೀನಾದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಮಳೆಗೆ ೧೫ ಜನ ಸಾವನ್ನಪ್ಪಿದ್ದು, ನಾಲ್ವರು ನಾಪತ್ತೆಯಾಗಿದ್ದಾರೆ.ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಎಲ್ಲಾ ಹಂತಗಳ ಅಧಿಕಾರಿಗಳು ಜನರ ಸುರಕ್ಷತೆ ಮತ್ತು ಆಸ್ತಿಯನ್ನು ಖಾತ್ರಿಪಡಿಸಿಕೊಳ್ಳಲು ಹೆಚ್ಚಿನ ಆದ್ಯತೆ ನೀಡಬೇಕು ಎಂದು ಆದೇಶ ನೀಡಿದ್ದಾರೆ. ಖಲಿಸ್ತಾನಿಗಳಿಗೆ ಜಾಗ ನೀಡದಂತೆ ಭಾರತ ಮನವಿ- ಎಸ್​ … Continue reading ಚೀನಾದಲ್ಲಿ ಮಳೆರಾಯನ ಅರ್ಭಟಕ್ಕೆ ನಾಲ್ವರು ನಾಪತ್ತೆ, 15 ಮಂದಿ ಸಾವು