Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಜಪಾನ್‌ನಲ್ಲಿ ಭಾರೀ ಭೂಕಂಪ.!

 

ಜಪಾನ್: ಜಪಾನ್ ನಲ್ಲಿ ಭಾರೀ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 6.3ರಷ್ಟು ತೀವ್ರತೆ ದಾಖಲಾಗಿದೆ. ನೆರೆಯ ರಾಷ್ಟ್ರ ತೈವಾನ್‌ನಲ್ಲಿ 7.4 ತೀವ್ರತೆಯ ಭೂಕಂಪ ಸಂಭವಿಸಿದ 24 ಗಂಟೆಗಳಲ್ಲೇ ಈ ಭೂಕಂಪ ಸಂಭವಿಸಿದೆ.

ಜಪಾನ್‌ನ ಹೊನ್ನು ಪೂರ್ವ ಕರಾವಳಿಯಲ್ಲಿ ಭೂಕಂಪ ಸಂಭವಿಸಿದೆ ಎಂದು ಯುರೋಪಿಯನ್ ಮೆಡಿಟರೇನಿಯನ್ ಭೂಕಂಪನ ಕೇಂದ್ರ ತಿಳಿಸಿದೆ. ಹೆಚ್ಚಿನ ಮಾಹಿತಿ ಬರಬೇಕಿದೆ.