Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಜಾಮದಾರಗೆ ರಾಷ್ಟ್ರೀಯ ಪ್ರಶಸ್ತಿ.! ಅ.25 ರಂದು ಪ್ರಧಾನ

 

ಗದಗ: ತೋಂಟದಾರ್ಯ ಸಿದ್ಧಲಿಂಗ ಶ್ರೀಗಳ ಸ್ಮರಣಾರ್ಥ ನೀಡುವ ತೋಂಟದ . ಸಿದ್ಧಲಿಂಗ ಸ್ವಾಮಿಗಳ ಸ್ಮಾರಕ ರಾಷ್ಟ್ರೀಯ ಪ್ರಶಸ್ತಿಗೆ ನಿವೃತ್ತ ಐಎಎಸ್‌ ಅಧಿಕಾರಿ ಹಾಗೂ ಜಾಗತಿಕ ಲಿಂಗಾಯತ ಮಹಾ ಸಭಾದ ರಾಷ್ಟ್ರೀಯ ಮಹಾಪ್ರಧಾನ ಎಸ್‌.ಎಂ.ಜಾಮದಾರ ಕಾರ್ಯದರ್ಶಿ ಅವರನ್ನು ಆಯ್ಕೆ ಮಾಡಲಾಗಿದೆ.!

“ಅ.25ರಂದು ನಗರದ ತೋಂಟದಾರ್ಯ ಮಠದ ಶಿವಾನುಭವ ಮಂಟಪದಲ್ಲಿ ನಡೆಯುವ ಸಿದ್ಧಲಿಂಗ ಶ್ರೀಗಳ ಐದನೇ ಪುಣ್ಯಸ್ಮರಣೆ ಕಾರ್ಯ- ಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ಪ್ರಶಸ್ತಿ ಪ್ರದಾನ ಮಾಡುವರು. ಪ್ರಶಸ್ತಿಯು 5 ಲಕ್ಷ ನಗದು, ಫಲಕವನ್ನು ಒಳಗೊಂಡಿದೆ.!