ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ಧರೆಗುರುಳಿದ ವಿಮಾನ: ಓರ್ವ ಸಾವು

ಕ್ಯಾಲಿಪೋರ್ನಿಯಾ: ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ಸಿಂಗಲ್ ಇಂಜಿನ್ ವಿಮಾನವೊಂದು ಪತನಗೊಂಡ ಪರಿಣಾಮ ಓರ್ವ ಮೃತಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ದಕ್ಷಿಣ ಕ್ಯಾಲಿಫೋರ್ನಿಯಾದಲ್ಲಿ ನಡೆದಿದೆ. ಶಿವಮೊಗ್ಗ: ಭೀಕರ ಅಪಘಾತ; ಮಂಗಳೂರು ನಿವಾಸಿ ಸ್ಥಳದಲ್ಲೇ ಮೃತ್ಯು ಮುರ್ರಿಯೆಟಾದ ಫ್ರೆಂಚ್ ವ್ಯಾಲಿ ವಿಮಾನ ನಿಲ್ದಾಣದಿಂದ ಹೊರಟಿದ್ದ ನಾಲ್ಕು ಜನರಿದ್ದ ಸೆಸ್ನಾ 172 ವಿಮಾನವು ರಾತ್ರಿ 2.45ರ ವೇಳೆಗೆ ಅಪಘಾತಕ್ಕೀಡಾಗಿದೆ. ಟೆಕ್ ಆಫ್ ಆಗಿ ಕೆಲವೇ ನಿಮಿಷಗಳಲ್ಲಿ ಪತನಗೊಂಡಿದ್ದು, ಅವಘಡಕ್ಕೆ ಕಾರಣ ತಿಳಿದುಬಂದಿಲ್ಲ. ದುರ್ಘಟನೆಗೆ ಬಗ್ಗೆ ಫೆಡರಲ್ ಏವಿಯೇಷನ್ … Continue reading ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ಧರೆಗುರುಳಿದ ವಿಮಾನ: ಓರ್ವ ಸಾವು