ಟ್ವಿಟರ್‌’ಗೆ 50 ಲಕ್ಷ ರೂ. ದಂಡ ವಿಧಿಸಿದ ಹೈಕೋರ್ಟ್

ಬೆಂಗಳೂರು: ‘ಅನಿಯಂತ್ರಿತ ಸಾಮಾಜಿಕ ಜಾಲತಾಣಗಳ ಬಳಕೆ ಪ್ರಜಾ ಪ್ರಭುತ್ವದ ಅಪಾಯಕ್ಕೆ ಕಾರಣ’ ಎಂಬ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿರುವ ಹೈಕೋರ್ಟ್‌, ಕೆಲವು ವೈಯಕ್ತಿಕ ಖಾತೆಗಳನ್ನು ನಿರ್ಬಂಧಿಸಿ ಕೇಂದ್ರ ಸರ್ಕಾರ ಹೊರಡಿಸಿದ್ದ ಆದೇಶಗಳನ್ನು ಪ್ರಶ್ನಿಸಿ ಟ್ವಿಟರ್ ಸಲ್ಲಿಸಿದ್ದ ರಿಟ್‌ ಅರ್ಜಿ ವಜಾಗೊಳಿಸಿದ್ದು, ಸಂಸ್ಥೆಗೆ 50 ಲಕ್ಷ ರೂ. ದಂಡ ವಿಧಿಸಿದೆ. ಈ ಸಂಬಂಧ ಕೇಂದ್ರ ಸರ್ಕಾರ ನೀಡಿದ್ದ ನೋಟಿಸ್‌ ಗಳನ್ನು ಪ್ರಶ್ನಿಸಿ ಟ್ವಿಟರ್‌’ನ ಅಧಿಕೃತ ಪ್ರತಿನಿಧಿ ಸಲ್ಲಿಸಿದ್ದ ರಿಟ್‌ ಅರ್ಜಿ ವಿಚಾರಣೆ ನಡೆಸಿ, ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಕೃಷ್ಣ ಎಸ್‌. … Continue reading ಟ್ವಿಟರ್‌’ಗೆ 50 ಲಕ್ಷ ರೂ. ದಂಡ ವಿಧಿಸಿದ ಹೈಕೋರ್ಟ್