Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ತಮಿಳುನಾಡಿಗೆ ಮತ್ತೆ ಪ್ರತಿದಿನ 3 ಸಾವಿರ ಕ್ಯುಸೆಕ್ ನೀರು ಹರಿಸಲು ಕಾವೇರಿ ಪ್ರಾಧಿಕಾರ ಆದೇಶ

ಹೊಸದಿಲ್ಲಿ: ತಮಿಳುನಾಡಿಗೆ ಪ್ರತಿದಿನ 3 ಸಾವಿರ ಕ್ಯುಸೆಕ್ ನೀರು ಹರಿಸಬೇಕು ಎಂದು ಕರ್ನಾಟಕಕ್ಕೆ ಮತ್ತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಆದೇಶ ನೀಡಿದೆ.

ಕಾವೇರಿ ಜಲನಯನ ತೀರಪ್ರದೇಶಗಳಾದ ಕರ್ನಾಟಕ, ತಮಿಳುನಾಡು, ಪಾಂಡಿಚೇರಿ ಮತ್ತು ಕೇರಳ ರಾಜ್ಯಗಳ ಅಧಿಕಾರಿಗಳ ಸಭೆಯನ್ನು ಕಾವೇರಿ ನೀರು ನಿಯಂತ್ರಣ ಸಮಿತಿಯು ವಿಡಿಯೋ ಕಾನರೆನ್ಸ್  ನಡೆಸಿತು.

ಈ ಸಭೆಯಲ್ಲಿ ಕರ್ನಾಟಕವು ತಮಿಳುನಾಡಿಗೆ ನೀರು ಹರಿಸಬೇಕು ಎಂದು ಆದೇಶಿಸಿದೆ. ಮುಂದಿನ 18 ದಿನಗಳವರೆಗೆ 3 ಸಾವಿರ ಕ್ಯುಸೆಕ್ ತಮಿಳುನಾಡಿಗೆ ನೀರು ಹರಿಸಬೇಕು  ಎಂದು ಸೂಚಿಸಲಾಗಿದೆ.