ತಾಂತ್ರಿಕ ದೋಷದಿಂದ ದೆಹಲಿಯಲ್ಲಿ ವಿಮಾನ ತುರ್ತು ಭೂಸ್ಪರ್ಶ

ನವದೆಹಲಿ: ಕೋಲ್ಕತ್ತಾದಿಂದ ಹೊರಟಿದ್ದ ವಿಸ್ತಾರಾ ವಿಮಾನವು ತಾಂತ್ರಿಕ ದೋಷದಿಂದ ಶುಕ್ರವಾರ ದೆಹಲಿಗೆ ಮರಳಿದೆ. 160 ಪ್ರಯಾಣಿಕರಿದ್ದ ವಿಸ್ತಾರಾ ವಿಮಾನ ಯುಕೆ 707 ನವದೆಹಲಿಯ ಇಂದಿರಾ ಗಾಂಧಿ ಇಂಟರ್‌ನ್ಯಾಶನಲ್ (ಐಜಿಐ) ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಆರೋಪ- ಬ್ರಿಜ್ ಭೂಷಣ್ ಶರಣ್ ಸಿಂಗ್ ಗೆ ಸಮನ್ಸ್ 7 ಜುಲೈ 2023 ರಂದು ದೆಹಲಿಯಿಂದ ಕೋಲ್ಕತ್ತಾಗೆ ಕಾರ್ಯನಿರ್ವಹಿಸುತ್ತಿರುವ ವಿಸ್ತಾರಾ ಫ್ಲೈಟ್ UK 707 ನಲ್ಲಿ ತಾಂತ್ರಿಕ ಅಡಚಣೆ ಕಂಡುಬಂದಿದೆ. ಮುನ್ನೆಚ್ಚರಿಕೆಯ ಕ್ರಮವಾಗಿ, ಪೈಲಟ್‌ ಗಳು … Continue reading ತಾಂತ್ರಿಕ ದೋಷದಿಂದ ದೆಹಲಿಯಲ್ಲಿ ವಿಮಾನ ತುರ್ತು ಭೂಸ್ಪರ್ಶ