Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ದೇಶದ  ನಂ.1 ಶ್ರೀಮಂತ ಇವರು.!

 

ದೆಹಲಿ: ಭಾರತ ಶ್ರೀಮಂತರ ಪಟ್ಟಿಯಲ್ಲಿ ಉದ್ಯಮಿ ಮುಖೇಶ್ ಅಂಬಾನಿ ಅವರು ನಂ.1 ಸ್ಥಾನವನ್ನು ಪಡೆದಿದ್ದಾರೆ.

ಈ ಸಾಲಿನ 360 ಒನ್ ವೆಲ್ಸ್ ಹುರುನ್ ಇಂಡಿಯಾ ರಿಚ್ ಲಿಸ್ಟ್-2023 ಪಟ್ಟಿಯನ್ನು ರಿಲೀಸ್ ಮಾಡಿದ್ದು, ಈ ವಿಚಾರವನ್ನು ಉಲ್ಲೇಖಿಸಿದೆ. ಇನ್ನು ಕಳೆದ ವರ್ಷ ಶ್ರೀಮಂತರ ಉದ್ಯಮಿಯ ಪಟ್ಟಿಯಲ್ಲಿ ಗೌತಮ್ ಅದಾನಿ ಪ್ರಥಮ ಸ್ಥಾನದಲ್ಲಿದ್ದರು. ಇದೀಗ 2ನೇ ಸ್ಥಾನಕ್ಕೆ ಕುಸಿದಿದ್ದಾರೆ. ಮುಖೇಶ್ ಅಂಬಾನಿ ಒಟ್ಟು 808,700 ಕೋಟಿ ಹಾಗೂ ಗೌತಮ್ ಅದಾನಿ ಸಂಪತ್ತು 4,74,800 ಕೋಟಿ ಹೊಂದಿದ್ದಾರೆ.