ದ್ರಾಕ್ಷಿ ಹಣ್ಣಿನಲ್ಲಿದೆ ಒಂದು ಆರೋಗ್ಯಕರ ಅಂಶಗಳು..!
- ಮೈಗ್ರೇನ್ ಅನ್ನು ಕಡಿಮೆಮಾಡುತ್ತದೆ.
- ಕೆಟ್ಟ ಕೊಲೆಸ್ಟ್ರಾಲನ್ನು ಕರಗಿಸುತ್ತದೆ.
- ರಕ್ತವನ್ನು ಶುದ್ಧೀಕರಿಸುತ್ತದೆ.
- ಮಲಬದ್ಧತೆಯನ್ನು ನಿವಾರಿಸುತ್ತದೆ.
- ಆಮ್ಲಿಯತೆಯನ್ನು ಕಡಿಮೆ ಮಾಡುತ್ತದೆ.
- ಸಕ್ಕರೆಯನ್ನು ನಿಯಂತ್ರಿಸುತ್ತದೆ, ತೂಕವನ್ನು ಕಡಿಮೆ ಮಾಡುತ್ತದೆ.
- ಚರ್ಮದ ಮೇಲಿನ ಸುಕ್ಕುಗಳನ್ನು ತಡೆಗಟ್ಟುತ್ತದೆ.
- ಮೂತ್ರ ಪಿಂಡದಲ್ಲಿನ ಕಲ್ಲುಗಳನ್ನು ಕರಗಿಸುತ್ತದೆ.