ನಂದಿನಿ ಹಾಲಿನ ದರ 5 ರೂ. ಹೆಚ್ಚಳಕ್ಕೆ ಅನುಮತಿ ಕೋರಿ ಕೆಎಂಎಫ್ ನಿಯೋಗದಿಂದ ಸಿಎಂ ಭೇಟಿ

ಬೆಂಗಳೂರು: ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್ ಗೆ 5 ರೂಪಾಯಿ ಹೆಚ್ಚಳ ಮಾಡಲು ಅನುಮತಿ ನೀಡುವಂತೆ ಕೋರಿ ಕೆಎಂಎಫ್ ನಿಯೋಗದಿಂದ ಜುಲೈ 11ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಲಾಗುವುದು. ಕಾರ್ಕಳ: ಬೃಹತ್ ಗಾತ್ರದ ಮರ ಉರುಳಿ ಬಿದ್ದು ಬೈಕ್ ಸವಾರ ಮೃತ್ಯು ಕೆಎಂಎಫ್ ಅಧ್ಯಕ್ಷ ಭೀಮಾ ನಾಯಕ್ ನೇತೃತ್ವದಲ್ಲಿ ನಡೆದ ಆಡಳಿತ ಮಂಡಳಿ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ. ಬೇರೆ ರಾಜ್ಯಗಳಿಗೆ ಹೋಲಿಸಿದರೆ ರಾಜ್ಯದಲ್ಲಿ ಹಾಲಿನ ದರ 14 ರೂಪಾಯಿಯಷ್ಟು ಕಡಿಮೆ ಇದೆ … Continue reading ನಂದಿನಿ ಹಾಲಿನ ದರ 5 ರೂ. ಹೆಚ್ಚಳಕ್ಕೆ ಅನುಮತಿ ಕೋರಿ ಕೆಎಂಎಫ್ ನಿಯೋಗದಿಂದ ಸಿಎಂ ಭೇಟಿ