ಪಪ್ಪಾಯಿ ಹಣ್ಣು ಸೇವನೆ ಆರೋಗ್ಯಕ್ಕೆ ಉತ್ತಮ..!
ಪಪ್ಪಾಯಿ ಹಣ್ಣಿನಲ್ಲಿರುವ ಪೋಷಕಾಂಶದಿಂದ ಅನೇಕ ಆರೋಗ್ಯ ಸಮಸ್ಯೆಗಳು ದೂರವಾಗುತ್ತದೆ. ಮೊಸರಿನೊಂದಿಗೆ ಪಪ್ಪಾಯಿ ಬೆರೆಸಿ ಸೇವಿಸುವುದರಿಂದ ಹೆಚ್ಚಿನ ಪ್ರೋಟೀನ್ ಅಂಶವನ್ನು ಪಡೆಯಬಹುದಾಗಿದೆ.
ಇದರಿಂದ ಜೀರ್ಣಕ್ರಿಯೆ ಸುಗಮವಾಗುತ್ತದೆ ಪಪ್ಪಾಯಿ ಕಾಯಿಯನ್ನು ಸಣ್ಣಗೆ ತುಂಡರಿಸಿ ಅದಕ್ಕೆ ಉಪ್ಪು ನಿಂಬೆರಸ ಜೀರಿಗೆ ಪುಡಿ ಬೆರೆಸಿ ಸೇವಿಸಿದರೆ ಮಲಬದ್ಧತೆ ಸಮಸ್ಯೆ ದೂರವಾಗುತ್ತದೆ.
ಕಬ್ಬಿಣ ಮತ್ತು ಕ್ಯಾಲ್ಸಿಯಂ ಹೆಚ್ಚಿರುವ ಪಪ್ಪಾಯಿ ಸೇವನೆಯಿಂದ ನರ ದೌರ್ಬಲ್ಯ ಸಮಸ್ಯೆಯು ನಿವಾರಣೆಯಾಗುತ್ತದೆ