ಪಶ್ಚಿಮ ಬಂಗಾಳದಲ್ಲಿ ಕಚ್ಚಾ ಬಾಂಬ್ ಸ್ಫೋಟ- ಓರ್ವ ಸಾವು

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಕಚ್ಚಾ ಬಾಂಬ್‌ಗಳ ತಯಾರಿಕೆಯ ಸಂದರ್ಭದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಒಬ್ಬರು ಸಾವನ್ನಪ್ಪಿದ್ದು, ಒಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಉತ್ತರ 24 ಪರಗಣ ಜಿಲ್ಲೆಯ ಹರೋವಾ ಪ್ರದೇಶದ ಶಾಲಿಪುರ ಗ್ರಾಮದಲ್ಲಿ ಭಾನುವಾರ ತಡರಾತ್ರಿ ಈ ಘಟನೆ ನಡೆದಿದೆ. ವಿಧಾನ ಪರಿಷತ್ ನೂತನ ಸದಸ್ಯರಾಗಿ ಕಾಂಗ್ರೆಸ್ ನ ಮೂವರು ನಾಯಕರು ಪ್ರಮಾಣವಚನ ಸ್ವೀಕಾರ ಮೃತರನ್ನು ಪರಿತೋಷ್ ಮೊಂಡಲ್ ಎಂದು ಗುರುತಿಸಲಾಗಿದೆ. ಘಟನೆ ಸಂಬಂಧ ಇನ್ನೂ ಯಾರನ್ನೂ ಬಂಧಿಸಲಾಗಿಲ್ಲ ಎಂದು ಬಸಿರ್‌ಹತ್ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. … Continue reading ಪಶ್ಚಿಮ ಬಂಗಾಳದಲ್ಲಿ ಕಚ್ಚಾ ಬಾಂಬ್ ಸ್ಫೋಟ- ಓರ್ವ ಸಾವು