ಪ್ರಥಮ ಬಾರಿಗೆ ತೃತೀಯ ಲಿಂಗಿ ಮುಡಿಗೆ ಮಿಸ್ ನೆದರ್ಲ್ಯಾಂಡ್ಸ್ ಕಿರೀಟ

ನೆದರ್ಲ್ಯಾಂಡ್: ಇದೇ ಮೊದಲ ಬಾರಿಗೆ ಸೌಂದರ್ಯ ಸ್ಪರ್ಧೆಯಲ್ಲಿ ತೃತೀಯ ಲಿಂಗಿಯೊಬ್ಬರು ಕಿರೀಟ ಮುಡಿಗೇರಿಸಿಕೊಂಡು ಇತಿಹಾಸ ಸೃಷ್ಟಿಸಿದ್ದಾರೆ. ಪ್ರಥಮ ಬಾರಿಗೆ ತೃತೀಯ ಲಿಂಗಿ ಮುಡಿಗೆ ಮಿಸ್ ನೆದರ್ಲ್ಯಾಂಡ್ಸ್ ಕಿರೀಟ ಹೌದು, ಇತ್ತೀಚೆಗೆ ಆಮ್‌ಸ್ಟರ್‌ಡ್ಯಾಮ್‌ನಲ್ಲಿ ನಡೆದ ಮಿಸ್ ನೆದರ್ಲ್ಯಾಂಡ್ಸ್ 2023 ಸೌಂದರ್ಯ ಸ್ಪರ್ಧೆಯಲ್ಲಿ ರೂಪದರ್ಶಿ ರಿಕ್ಕಿ ವ್ಯಾಲೆರಿ ಕೊಲ್ಲೆ ಅವರು ಕಿರೀಟವನ್ನು ತಮ್ಮದಾಗಿಸಿಕೊಂಡು ಸಾಧನೆ ಮಾಡಿದ್ದಾರೆ. ತೃತೀಯ ಲಿಂಗಿಯಾಗಿರುವ ರಿಕ್ಕಿಯ ಸಾಧನೆಗೆ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗಿದ್ದು, ‘ನಾನು ನನ್ನ ಸಮುದಾಯಕ್ಕೆ ಹೆಮ್ಮೆ ತಂದಿದ್ದೇನೆಂದು ನಂಬಿದ್ದೇನೆ. 72ನೇ ವಿಶ್ವ ಸುಂದರಿ ಸ್ಪರ್ಧೆಯಲ್ಲಿ … Continue reading ಪ್ರಥಮ ಬಾರಿಗೆ ತೃತೀಯ ಲಿಂಗಿ ಮುಡಿಗೆ ಮಿಸ್ ನೆದರ್ಲ್ಯಾಂಡ್ಸ್ ಕಿರೀಟ