ಪ್ರಿಯಾಂಕ್ ಖರ್ಗೆ psi ಕಿಂಗ್ ಪಿನ್ ಬಗ್ಗೆ ಸುಳ್ಳು ಹೇಳಿದ್ದಾರೆ.!
ತೀರ್ಥಹಳ್ಳಿ: ನಮ್ಮ ಸರ್ಕಾರದಲ್ಲಿ PSI ಹಗರಣದ ಕಿಂಗ್‌ಪಿನ್ RD ಪಾಟೀಲ್‌ನನ್ನು ಜೈಲಿಗೆ ಹಾಕಲಾಗಿತ್ತು. ಆತ ಯಾರ ಪ್ರಭಾವದಿಂದ ಜೈಲಿನಿಂದ ಹೊರಗೆ ಬಂದಿದ್ದಾನೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಲಿ ಎಂದು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಒತ್ತಾಯಿಸಿದ್ದಾರೆ.
ತೀರ್ಥಹಳ್ಳಿಯಲ್ಲಿ ಮಾತನಾಡಿ, ಪಾಟೀಲ್‌ಗೂ, ಕಾಂಗ್ರೆಸ್‌ಗೂ ಸಂಬಂಧ ಇಲ್ಲ ಎಂದು ಪ್ರಿಯಾಂಕ್ ಖರ್ಗೆ ವಿಧಾನಸಭೆಯಲ್ಲಿ ಸುಳ್ಳು ಹೇಳಿದ್ದರು. ಆರ್‌ಡಿ ಪಾಟೀಲ್‌ಗೆ ತಾಪಂ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ನೀಡಿತ್ತು ಎಂದಿದ್ದಾರೆ.