Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಬರೋಬ್ಬರಿ 247 ಪಿಡಿಓ ಹುದ್ದೆಗಳಿಗೆ ಅರ್ಜಿ ಆಹ್ವಾನ, ಕೂಡಲೇ ಅರ್ಜಿ ಹಾಕಿ

ಕರ್ನಾಟಕ ರಾಜ್ಯ ಸರ್ಕಾರದ ‘ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆ’ ವ್ಯಾಪ್ತಿಯಲ್ಲಿ ಖಾಲಿ ಇರುವ ನೂರಾರು ಹುದ್ದೆಗಳಿಗೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಸರ್ಕಾರಿ ಹುದ್ದೆ ಪಡೆಯಲು ಇಚ್ಛಿಸುವ ಅಭ್ಯರ್ಥಿಗಳು ಈ ಕೂಡಲೇ ಅರ್ಜಿಗಳನ್ನು ಆನ್‌ಲೈನ್ ಮೂಲಕ ಸಲ್ಲಿಸಬೇಕು.

‘ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆ’ ವ್ಯಾಪ್ತಿಯಲ್ಲಿ ಬರೋಬ್ಬರಿ 247 ಪಿಡಿಓ (Panchayat Development Officer) ಖಾಲಿ ಹುದ್ದೆಗಳಿವೆ. ಇವುಗಳ ಭರ್ತಿಗೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಮೇ 15 ರೊಳಗೆ ಅರ್ಜಿಗಳನ್ನು ಸಲ್ಲಿಸಬೇಕು. ಇದಕ್ಕೂ ಮೊದಲು ಇಲ್ಲಿ ನೀಡಲಾಗಿರುವ ವಿದ್ಯಾರ್ಹತೆ, ವಯೋಮಿತಿ, ಶುಲ್ಕ, ಇನ್ನಿತರ ನೇಮಕಾತಿ ಮಾಹಿತಿ ಪೂರ್ಣ ತಿಳಿದುಕೊಂಡು ಅರ್ಜಿ ಸಲ್ಲಿಸಬೇಕು ಎಂದು ಕರ್ನಾಟಕ ಲೋಕಸೇವಾ ಆಯೋಗ ತಿಳಿಸಿದೆ.

 

ನೇಮಕಾತಿ ಪೂರ್ಣ ಮಾಹಿತಿ

ನೇಮಕಾತಿ ಸಂಸ್ಥೆ: ಕರ್ನಾಟಕ ಗ್ರಾಮೀಣಾಭಿವೃದ್ಧಿ ಇಲಾಖೆ

ಹುದ್ದೆ ಹೆಸರು: ಪಿಡಿಓ (PDO)

ಒಟ್ಟು ಹುದ್ದೆ: 247

ವಿದ್ಯಾರ್ಹತೆ: ದ್ವಿತೀಯ ಪಿಯುಸಿ

ಮಾಸಿಕ ವೇತನ: 37,900- 70,850 ರೂಪಾಯಿ

ಪೋಸ್ಟಿಂಗ್: ಕರ್ನಾಟಕ.

 

ವಿದೇಶೀ ಸ್ಟಾಫ್ ಗಳಿಂದಲೇ RCB ಟೀಂ ಸೋಲ್ತಿದೆ! ನಿಜವಾದ ಸಮಸ್ಯೆ ಹೇಳಿದ ವಿರೇಂದ್ರ ಸೆಹ್ವಾಗ್
ಹುದ್ದೆ ಹೆಸರು: ಪಿಡಿಓ (PDO)

ಒಟ್ಟು ಹುದ್ದೆ: 247

ವಿದ್ಯಾರ್ಹತೆ: ದ್ವಿತೀಯ ಪಿಯುಸಿ

ಮಾಸಿಕ ವೇತನ: 37,900- 70,850 ರೂಪಾಯಿ

ಪೋಸ್ಟಿಂಗ್: ಕರ್ನಾಟಕ

ಬೇಕಾಗುವ ದಾಖಲೆಗಳು
ಅರ್ಜಿ ಸಲ್ಲಿಸಲಿರುವ ಆಸಕ್ತ ಅಭ್ಯರ್ಥಿಗಳು ಮೇ 15ರೊಳಗೆ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಕೆಗೆ ಬೇಕಾಗುವ ದಾಖಲೆಗಳು ಪಟ್ಟಿ ಇಲ್ಲಿದೆ.

1. ಆಧಾರ್ ಕಾರ್ಡ್

2. ಭಾವಚಿತ್ರ

3. ಸಹಿ

4. SSLC ಅಂಕಪಟ್ಟಿ

5. ಪಿಯುಸಿ ಅಂಕಪಟ್ಟಿ

6. ಜಾತಿ ಮತ್ತು ಆದಾಯ ಪ್ರಮಾಣ ಪತ್ರ.

 

ಒಟ್ಟು ಹುದ್ದೆ: 247

ವಿದ್ಯಾರ್ಹತೆ: ದ್ವಿತೀಯ ಪಿಯುಸಿ

ಮಾಸಿಕ ವೇತನ: 37,900- 70,850 ರೂಪಾಯಿ

ಪೋಸ್ಟಿಂಗ್: ಕರ್ನಾಟಕ

 

ವಯೋಮಿತಿ ವಿವರ
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ವಯಸ್ಸಿನ ಮಿತಿ ನೋಡುವುದಾದರೆ, ಸಾಮಾನ್ಯ ಅಭ್ಯರ್ಥಿಗಳಿಗೆ ಕನಿಷ್ಠ 18 ಮತ್ತು ಗರಿಷ್ಠ 35 ವರ್ಷ, 18 ರಿಂದ 38 ವರ್ಷ ಹಾಗೂ ಇತರೆ ಹಿಂದುಳಿದ ವರ್ಗದ ಅಭ್ಯರ್ಥಿ ಮತ್ತು ಎಸ್‌ಸಿ, ಎಸ್‌ಟಿ ಪ್ರವರ್ಗ 1 ಅಭ್ಯರ್ಥಿಗಳಿಗೆ 18-40 ವಯಸ್ಸಾಗಿರಬೇಕು ಎಂದು ತಿಳಿಸಲಾಗಿದೆ.

ಅರ್ಜಿ ಶುಲ್ಕ ಮಾಹಿತಿ
ಸಾಮಾನ್ಯ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ 600 ರೂಪಾಯಿ ನಿಗದಿಯಾದರೆ, ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 300 ರೂಪಾಯಿ, ಮಾಜಿ ಸೈನಿಕ ಅಭ್ಯರ್ಥಿಗಳಿಗೆ 50 ರೂಪಾಯಿ, ಎಸ್‌ಸಿ, ಎಸ್‌ಟಿ ಪ್ರವರ್ಗ 1 ಅಭ್ಯರ್ಥಿಗಳಿಗೆ ಯಾವುದೇ ಶುಲ್ಕ ಇಲ್ಲ ಎಂದು ಆಯೋಗವು ಮಾಹಿತಿ ನೀಡಿದೆ.

ಅರ್ಜಿ ಸಲ್ಲಿಕೆ ಹೇಗೆ?
ಆಸಕ್ತ ಅಭ್ಯರ್ಥಿಗಳು ಮೇಲೆ ತಿಳಿಸಲಾದ ಸೂಕ್ತ ದಾಖಲಾತಿಗಳ ಸಹಿತ ಇಲ್ಲಿ ನೀಡಲಾಗಿರುವ ಅಧಿಕೃತ ವೆಬ್‌ಸೈಟ್ ಲಿಂಕ್ https://kpsc.kar.nic.in/ ಮೂಲಕ ಆನ್‌ಲೈನ್‌ ನಲ್ಲಿ ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕು.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಕೆ ಆರಂಭವಾದ ದಿನಾಂಕ: 15 ಏಪ್ರಿಲ್ 2024

ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 15 ಮೇ 2024