Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಬಲಿಷ್ಠವಾದ ದೈವ ಶಕ್ತಿ ಇರುವ ರುದ್ರಾಕ್ಷಿಗಳನ್ನು ಧಾರಣೆ ಮಾಡಿದರೆ ಅತ್ಯದ್ಭುತವಾದ ಶಕ್ತಿ ನಿಮಗೆ ಬರುತ್ತದೆ!

 

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

ನಮ್ಮ ಅನೇಕ ಧರ್ಮ ಗ್ರಂಥಗಳಲ್ಲಿ ರುದ್ರಾಕ್ಷದ ಶ್ರೇಷ್ಠತೆಯನ್ನು ಪ್ರಶಂಸಿಸಲಾಗಿದೆ. ರುದ್ರಾಕ್ಷಿ ಮಾಲೆಯನ್ನು ಹಾಕಿಕೊಂಡು ದೇವ ಪೂಜೆ ಮಾಡಿದರೆ ಹರಿದ್ವಾರ ಕಾಶಿ ಗಂಗೆ ಮುಂತಾದ ಪುಣ್ಯ ತೀರ್ಥಗಳಲ್ಲಿ ಪೂಜೆ ಮಾಡಿದ ಫಲ ಸಿಗುತ್ತದೆ. ರುದ್ರಾಕ್ಷಿ ಮಾಲೆಯನ್ನು ಧರಿಸಿ ಮಂತ್ತ್ರಾಚಾರಣೆ ಜಪ ಮಾಡಿದ್ದಾರೆ ಫಲಪ್ರಾಪ್ತಿ ದ್ವಿಗುಣವಾಗುತ್ತದೆ.

ರುದ್ರಾಕ್ಷಿಮಾಲೆಯನ್ನು ಧರಿಸಿ ದವರ ಶರೀರದಲ್ಲಿ ಸಕರಾತ್ಮಕ ಶಕ್ತಿ ಜಾಗೃತವಾಗುತ್ತದೆ. ಮನಸ್ಸಿನ ನಿಯಂತ್ರಣ ರುದ್ರಾಕ್ಷಿ ಮಾಲೆಯಿಂದ ಸಾಧ್ಯ ರುದ್ರಾಕ್ಷಿ ಮಾಲಿಯನ್ನು 108 ಅಥವಾ 54 ರುದ್ರಾಕ್ಷಿಗಳಿದ್ದರೆ ಪರಿಣಾಮಕಾರಿ ರುದ್ರಾಕ್ಷಿ ಮಾಲೆಯನ್ನು ಧರಿಸಿ ಭಗವಾನ್ ಶಿವನ ಪೂಜೆ ಜಪನಾದರಿಸಿದರೆ ಶುಭವಾಗುತ್ತದೆ.

ಬೇರೆ ಬೇರೆ ಮುಖಗಳಿರುವ ರುದ್ರಾಕ್ಷಿ ಮಾಲೆಯನ್ನು ಧರಿಸುವುದರಿಂದ ವಿಭಿನ್ನ ಇಚ್ಚಿಗಳು ನೆರವೇರುತ್ತವೆ ರುದ್ರಾಕ್ಷಿಯನ್ನು ಧರಿಸಿದವರಿಗೆ ಶಿವಲೋಕ ಸಿಗುತ್ತದೆ ಎಂದು ಪದ್ಮಪುರಾಣ ಶಿವ ಪುರಾಣಗಳಲ್ಲಿ ತಿಳಿಸಲಾಗಿದೆ. ಈ ನಂಬರಿನ ರುದ್ರಾಕ್ಷಿಗಳಿರುವ ಮಾಲೆಯನ್ನು ಧರಿಸಿದರೆ ಸಿಗುವ ಫಲಗಳು.

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

108 ರುದ್ರಾಕ್ಷಿಗಳಿರುವ ಮಾಲೆಯನ್ನು ಧರಿಸಿದರೆ ಸಮಸ್ತ ಕಾರ್ಯಗಳಲ್ಲೂ ಯಶಸ್ಸು ವಂಶವನ್ನು ಉದ್ದಾರ ಮಾಡುವ ಸಾಮರ್ಥ್ಯ ಸಿಗುತ್ತದೆ ಈ ಮಾಲಿಯನ್ನು ಮನುಕಾಮನೆಗಳು ಈಡೇರಲು ಹಾಗೂ ಜಪ ತಪಾಧಿಕಾರಿಗಳಲ್ಲಿ ಧರಿಸುತ್ತಾರೆ 140 ರುದ್ರಾಕ್ಷಿಗಳಿರುವ ಸರವನ್ನು ಧರಿಸುವುದರಿಂದ ಸಾಹಸ ಪರಾಕ್ರಮ ಹಾಗೂ ಉತ್ತಮ ಆರೋಗ್ಯ ಪ್ರಾಪ್ತಿಯಾಗುತ್ತದೆ ದೀರ್ಘಾಯುಷ್ಯವನ್ನು ಬಯಸುವವರು ಈ ಮಾಲೆಯನ್ನು ಧರಿಸುತ್ತಾರೆ

50 ರುದ್ರಾಕ್ಷಿಗಳುಳ್ಳ ಮಾಲೆಯನ್ನು ಖಂಠದಲ್ಲಿ ಧರಿಸುವುದರಿಂದ ಶುಭಪ್ರಾಪ್ತಿಯಾಗುತ್ತದೆ. ಧನ ಧಾನ್ಯಗಳನ್ನು ಬಯಸುವವರು 62 ರುದ್ರಾಕ್ಷಿಗಳಿರುವ ಮಾರಿದರಿಸುತ್ತಾರೆ 32 ರುದ್ರಾಕ್ಷಿಗಳಿರುವ ಮಾಲೆಯನ್ನು ಧರಿಸುವುದರಿಂದ ಧನ ಸಂಪತ್ತು ಹಾಗೂ ದೀರ್ಘಾಯುಷ್ಯ ಲಭಿಸುತ್ತದೆ.

ಶ್ರೀ ಮಂದಾರ್ತಿ ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ

ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಪಂಡಿತ್ ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳು ನಿಮ್ಮನು ಕಾಡುತ್ತಾ ಇದ್ರೆ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882