ಬಳ್ಳಾರಿ: ನಾಲ್ಕು ಲಕ್ಷ ವಿದ್ಯುತ್ ಬಿಲ್ ನೀಡಿ ಗ್ರಾಹಕನಿಗೆ ಶಾಕ್ ಕೊಟ್ಟ ಜೆಸ್ಕಾಂ

ಬಳ್ಳಾರಿ: ಪ್ರತಿ ತಿಂಗಳಿನ ಬಿಲ್ ಮೊತ್ತಕ್ಕಿಂತ ಹತ್ತು ಪಟ್ಟು ಹೆಚ್ಚು ಬಿಲ್ ನೀಡಿ ಗ್ರಾಹಕರನ್ನು ಬೆಚ್ಚಿಬೀಳಿಸುತ್ತಿರುವ ಘಟನೆ ಪದೇ ಪದೇ ನಡೆಯುತ್ತಿದೆ. ಇದೀಗ ಜೆಸ್ಕಾಂ ಸಿಬ್ಬಂದಿ ಗ್ರಾಹಕರೊಬ್ಬರಿಗೆ ನಾಲ್ಕು ಲಕ್ಷಕ್ಕೂ ಅಧಿಕ ವಿದ್ಯುತ್ ಬಿಲ್ ನೀಡಿ ಶಾಕ್ ಕೊಟ್ಟಿದ್ದಾರೆ. ಬಳ್ಳಾರಿಯ ಇಂದಿರಾ ನಗರ ನಿವಾಸಿಯಾಗಿರುವ ಮಹೇಶ್ ಅವರ ಸಿಂಗಲ್ ಬೆಡ್ ರೂಮ್ ಮನೆಗೆ ಈ ತಿಂಗಳು 4,25,852 ರೂ. ಬಿಲ್ ಬಂದಿದೆ. ಚಾಮರಾಜನಗರ: ಕಾಡಾನೆ ದಾಳಿಗೆ ವ್ಯಕ್ತಿ ಮೃತ್ಯು ಇದನ್ನು ಕಂಡ ಗ್ರಾಹಕ ಮಹೇಶ್ ಹೌಹಾರಿದ್ದಾರೆ. ಪ್ರತಿ … Continue reading ಬಳ್ಳಾರಿ: ನಾಲ್ಕು ಲಕ್ಷ ವಿದ್ಯುತ್ ಬಿಲ್ ನೀಡಿ ಗ್ರಾಹಕನಿಗೆ ಶಾಕ್ ಕೊಟ್ಟ ಜೆಸ್ಕಾಂ