Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಬಿಬಿಎಂಪಿ ಕಸದ ಲಾರಿಗೆ ಬೈಕ್ ಡಿಕ್ಕಿ ಸವಾರ ಮೃತ.!

 

ಬೆಂಗಳೂರು:  ಬೆಂಗಳೂರಿನಲ್ಲಿ ರಸ್ತೆಯಲ್ಲೇ ಅವೈಜ್ಞಾನಿಕವಾಗಿ ಬಿಬಿಎಂಪಿ ಕಸದ ಲಾರಿ ಪಾರ್ಕಿಂಗ್ ಮಾಡಿದ್ದ ಕಾರಣ ನವ ವಿವಾಹಿತ ಬಲಿಯಾಗಿದ್ದಾರೆ.

ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಯಲಚೇನಹಳ್ಳಿಯ ಬೈಕ್​ ಸವಾರ ಯಶವಂತ್(26) ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಬೈಕ್ ನಿಯಂತ್ರಣ ಸಿಗದೆ ಲಾರಿ ಹಿಂಬದಿಗೆ ಡಿಕ್ಕಿ ಹೊಡೆದಿದ್ದು ಬೈಕ್ ಸಮೇತ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.