ಬೆಂಗಳೂರು : ಇಂಧನ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ
ಬೆಂಗಳೂರು : ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಪರಿಶೀಲನಾ ಸಭೆ ನಡೆದಿದೆ. ರಾಜ್ಯದಲ್ಲಿ ವಿದ್ಯುತ್ ಅಭಾವ ಕುರಿತು ಚರ್ಚೆ ನಡೆಸಲಾಗಿದೆ. ಯಾವ ಪ್ರದೇಶಗಲ್ಲಿ ವಿದ್ಯುತ್ ವ್ಯತ್ಯಯ ಆಗಬಹುದು ಎಂದು ಚರ್ಚೆಯಾಗಿದೆ. ವಿದ್ಯುತ್ ಕೊರೆತೆ ನಿಗಿಸಲು ಏನಲ್ಲ ಕ್ರಮವಹಿಸಬೇಕು ಎಂದು ಅಧಿಕಾರಿಗೊಳೊಂದಿಗೆ ಸಿಎಂ ಚರ್ಚೆ ನಡೆಸಿದ್ದು, ಕೇಂದ್ರದಿಂದ ವಿದ್ಯುತ್ ಸರಬರಾಜಿಗೆ ವಿದ್ಯುತ್ ಇಲಾಖೆಗೆ ಮನವಿ ಮಾಡುವ ಕುರಿತು ಇಂಧನ ಇಲಾಖೆ ಜೊತೆ ಸಿಎಂ ಸಿದ್ದರಾಮಯ್ಯ ಚರ್ಚೆ ನಡೆಸುತ್ತಿದ್ದಾರೆ. ಈ ವೇಳೆ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ, ಹಣಕಾಸು ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್,ವಿದ್ಯುತ್ ಉತ್ಪಾದನೆ, ಪ್ರಸರಣೆ ಮತ್ತು ವಿತರಣೆಗೆ ಸಂಬಂಧಿಸಿದ ಸಂಸ್ಥೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.