ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಸಭೆ
ಬೆಂಗಳೂರು: ಸದಾಶಿವನಗರದಲ್ಲಿರುವ ಎಐಸಿಸಿ ಅಧ್ಯಕ್ಷ ಖರ್ಗೆ ನಿವಾಸದಲ್ಲಿ ಸಭೆ ಕಾಂಗ್ರೆಸ್ ಮುಖಂಡರ ನಡೆಲಾಗುತ್ತಿದ್ದು, ಸಭೆಯಲ್ಲಿ ಕೆ.ಸಿ.ವೇಣುಗೋಪಾಲ್, ಡಿಸಿಎಂ ಡಿಕೆ ಶಿವಕುಮಾರ್ ಜೊತೆ ಚರ್ಚೆ ನಡೆಸಿದ್ದಾರೆ. ಬೆಂಗಳೂರಿನ ಐಟಿ ದಾಳಿ ಕುರಿತಂತೆ ಮಾತುಕತೆ ನಡೆಸ್ತಿದ್ದು, ಪ್ರತಿಪಕ್ಷಗಳ ಆರೋಪಗಳ ಬಗ್ಗೆ ಸಮಾಲೋಚನೆ ನಡೆಸಲಾಗ್ತಿದೆ. ನಿಗಮ ಮಂಡಳಿ ನೇಮಕದ ಬಗ್ಗೆಯೂ ಚರ್ಚೆ ನಡೆಸಲಾಗಿದೆ ಎಂಬ ಮಾಹಿತಿ ಲಭಿಸಿದೆ.