ಬೆಂಗಳೂರು : ಬರ ಪರಿಹಾರಕ್ಕೆಂದು ಕೇಂದ್ರ ಒಂದು ರೂಪಾಯಿನೂ ಕೊಟ್ಟಿಲ್ಲ..!
ಬೆಂಗಳೂರು : ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ಬರಪರಿಹಾರ ಅನುದಾನದ ಬಗ್ಗೆ ಕುಮಾರಸ್ವಾಮಿಯವರಿಗೆ ಮಾಹಿತಿ ಇಲ್ಲ ಬಿಡಿ ಅಂತಾ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬರಪರಿಹಾರ ಇದುವರೆಗೆ ಜನರನ್ನು ತಲುಪಿಲ್ಲ ಎಂಬ ಮಾಜಿ ಸಿಎಂ ಕುಮಾರಸ್ವಾಮಿಯವರ ಟೀಕೆಗೆ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ್ದು ಹೀಗೆ.