ಭೀಕರ ಕಾರು ಅಪಘಾತ : ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಪ್ರವೀಣ್ ಕುಮಾರ್ ಗೆ ಗಾಯ

ಮೀರತ್ : ಟೀಂ ಇಂಡಿಯಾ ಕ್ರಿಕೆಟರ್ ರಿಷಭ್ ಪಂತ್ ಕಾರು ಅಪಘಾತದ ಬಳಿಕ ಮತ್ತೊಬ್ಬ ಟೀಂ ಇಂಡಿಯಾದ ಮಾಜಿ ಆಟಗಾರ ಪ್ರವೀಣ್ ಕುಮಾರ್ ಅವರ ಕಾರು ಅಪಘಾತವಾಗಿದೆ. ಮಂಗಳೂರು: ಭಾರೀ ಗಾಳಿ ಮಳೆಗೆ ಬೃಹತ್ ಹೋರ್ಡಿಂಗ್ ಬಿದ್ದು ವಾಹನ, ಕಟ್ಟಡಗಳಿಗೆ ಹಾನಿ ಮಂಗಳವಾರ ರಾತ್ರಿ ಭಾರತದ ಮಾಜಿ ಕ್ರಿಕೆಟಿಗ ಪ್ರವೀಣ್ ಕುಮಾರ್ ಕೂಡ ಮೀರತ್ ನಲ್ಲಿ ಅಪಘಾತಕ್ಕೀಡಾಗಿದ್ದರು. ಮೀರತ್ನ ಕಮಿಷನರ್ ನಿವಾಸದ ಬಳಿ ವೇಗವಾಗಿ ಬಂದ ಕ್ಯಾಂಟರ್ ಮಾಜಿ ವೇಗಿಗೆ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಅವರು ಪ್ರಾಣಾಪಾಯದಿಂದ … Continue reading ಭೀಕರ ಕಾರು ಅಪಘಾತ : ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಪ್ರವೀಣ್ ಕುಮಾರ್ ಗೆ ಗಾಯ