ಮಂಗಳೂರು: ಮನೆ ಮೇಲೆ ಗುಡ್ಡ ಕುಸಿದು ದುರಂತ- ಮಹಿಳೆ ಮೃತ್ಯು, ಯುವತಿಯ ರಕ್ಷಣೆ

ಮಂಗಳೂರು : ಇಂದು ಮಂಜಾನೆ ನಡೆದ ಘಟನೆಯೊಂದರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ನಂದಾವರ ಎಂಬಲ್ಲಿ ಗುಡ್ಡ ಕುಸಿದು ಮನೆಯೊಂದರ ಮೇಲೆ ಬಿದ್ದ ಪರಿಣಾಮ ಇಬ್ಬರು ಸಿಲುಕಿಕೊಂಡಿ, ಓರ್ವ ಮಹಿಳೆಯ ರಕ್ಷಣೆ ಮಾಡಿದರೂ ಗಂಭೀರ ಸ್ಥಿತಿಯಲ್ಲಿದ್ದ ಮಹಿಳೆ ಮೃತಪಟ್ಟಿದ್ದಾರೆ. ಝರೀನಾ (49) ಮೃತಪಟ್ಟವರು. ಸಫಾ ಅವರನ್ನು ರಕ್ಷಿಸಲಾಗಿದೆ. ಸ್ಥಳಕ್ಕೆ ಎನ್.ಡಿ.ಆರ್.ಎಫ್, ಅಗ್ನಿಶಾಮಕ ಸಿಬಂದಿ ಸ್ಥಳೀಯರೊಂದಿಗೆ ಸುರಿಯುವ ಮಳೆಯಲ್ಲೂ ರಕ್ಷಣಾ ಕಾರ್ಯ ನಡೆಸುತ್ತಿದ್ದಾರೆ. ಬೆಳಗ್ಗೆ 6 ಗಂಟೆಗೆ ಈ ಘಟನೆ ನಡೆದಿದೆ. ಸ್ಥಳದಲ್ಲಿ ಅಗ್ನಶಾಮಕ ಸಿಬ್ಬಂದಿ, ಪೊಲೀಸ್ … Continue reading ಮಂಗಳೂರು: ಮನೆ ಮೇಲೆ ಗುಡ್ಡ ಕುಸಿದು ದುರಂತ- ಮಹಿಳೆ ಮೃತ್ಯು, ಯುವತಿಯ ರಕ್ಷಣೆ