ಮಂಗಳೂರು: ವರುಣಾರ್ಭಟಕ್ಕೆ ಕಾಲೇಜಿನ ಮೇಲ್ಚಾವಣಿ ಕುಸಿತ; ತಪ್ಪಿದ ಅನಾಹುತ!

ಉಳ್ಳಾಲ: ಭಾರೀ ಮಳೆಗೆ ತಲಪಾಡಿ ಖಾಸಗಿ ಶಿಕ್ಷಣ ಸಂಸ್ಥೆಯ ಬೃಹತ್ ಮೇಲ್ಛಾವಣಿ ಕುಸಿದುಬಿದ್ದು, ಹಲವು ವಾಹನಗಳು ಜಖಂ ಆಗಿವೆ. ರಜೆಯಿದ್ದ ಹಿನ್ನೆಲೆ ವಿದ್ಯಾರ್ಥಿ ಗಳಿಲ್ಲದೆ ಯಾವುದೇ ದುರಂತ ಸಂಭವಿಸಿಲ್ಲ. ‘ಸಲಾರ್ ಪಾರ್ಟ್ 1′: ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ 12 ಮಿಲಿಯನ್ ವೀಕ್ಷಣೆ ಕಂಡ ಟೀಸರ್ ಖಾಸಗಿ ಶಿಕ್ಷಣ ಸಂಸ್ಥೆ ಕ್ಯಾಂಪಸ್ ಒಳಗಿನ‌ ಆರು ಅಂತಸ್ತಿನ ಶಾಲಾ ಕಟ್ಟಡದ ಮೇಲೆ ಇತ್ತೀಚೆಗೆ ಅಳವಡಿಸಲಾಗಿದ್ದ ಭಾರೀ ಗಾತ್ರದ ಶೀಟ್ ಛಾವಣಿ ಉರುಳಿ ಕೆಳಗೆ ಬಿದ್ದಿದೆ. ಶೀಟ್ ಅಳವಡಿಸಲು ಹಾಕಲಾಗಿದ್ದ ಭಾರೀ … Continue reading ಮಂಗಳೂರು: ವರುಣಾರ್ಭಟಕ್ಕೆ ಕಾಲೇಜಿನ ಮೇಲ್ಚಾವಣಿ ಕುಸಿತ; ತಪ್ಪಿದ ಅನಾಹುತ!