ಮಧ್ಯಪ್ರದೇಶದಲ್ಲಿ ದಲಿತರಿಗೆ ಮಲ ತಿನ್ನಿಸಿ ಹೀನ ಕೃತ್ಯ: 7 ಮಂದಿ ಬಂಧನ

ಭೋಪಾಲ್‌: ಮಧ್ಯಪ್ರದೇಶದಲ್ಲಿ ದಿನೇದಿನೆ ಹೀನ ಕೃತ್ಯಗಳು ಹೆಚ್ಚಾಗುತ್ತಿವೆ. ಕೆಲವು ದಿನಗಳ ಹಿಂದಷ್ಟೇ ಆದಿವಾಸಿ ಕಾರ್ಮಿಕರೊಬ್ಬರ ಮೇಲೆ ಪ್ರವೇಶ್‌ ಶುಕ್ಲಾ ಎಂಬ ದುರುಳನು ಮೂತ್ರ ವಿಸರ್ಜನೆ ಮಾಡಿದ ಪ್ರಕರಣ ದೇಶಾದ್ಯಂತ ಸುದ್ದಿಯಾದ ಬೆನ್ನಲ್ಲೇ ಇಂತಹದ್ದೇ ಕೃತ್ಯವೊಂದು ಬೆಳಕಿಗೆ ಬಂದಿದೆ. ಶಿವಪುರ ಜಿಲ್ಲೆಯಲ್ಲಿ ಇಬ್ಬರು ದಲಿತರಿಗೆ ಒಂದಷ್ಟು ಜನ ಮನುಷ್ಯರ ಮಲ ತಿನ್ನುವಂತೆ ಒಂದಷ್ಟು ಮುಸ್ಲಿಮರು ಒತ್ತಾಯ ಮಾಡಿದ ಪ್ರಕರಣ ತಡವಾಗಿ ಸುದ್ದಿಯಾಗಿದೆ. ಹೌದು, ಶಿವಪುರ ಜಿಲ್ಲೆಯ ವರ್ಖಡಿ ಎಂಬ ಗ್ರಾಮದಲ್ಲಿ ಇಬ್ಬರು ದಲಿತರು ಮುಸ್ಲಿಂ ಸಮುದಾಯದ ಯುವತಿಯರ ಜತೆ … Continue reading ಮಧ್ಯಪ್ರದೇಶದಲ್ಲಿ ದಲಿತರಿಗೆ ಮಲ ತಿನ್ನಿಸಿ ಹೀನ ಕೃತ್ಯ: 7 ಮಂದಿ ಬಂಧನ