ಮನಾಲಿ ಪ್ರವಾಸ: ಮೈಸೂರಿನ ನಾಲ್ವರು ಪ್ರವಾಸಿಗರು ನಾಪತ್ತೆ

ಮೈಸೂರು: ಪ್ರಸಿದ್ಧ ಪ್ರವಾಸಿ ತಾಣ ಕುಲು ಮನಾಲಿ ಪ್ರವಾಸಕ್ಕೆಂದು ತೆರಳಿದ್ದ ಮೈಸೂರಿನ ನಾಲ್ವರು ಪ್ರವಾಸಿಗರು ನಾಪತ್ತೆಯಾಗಿದ್ದಾರೆ. ಪ. ಬಂಗಾಳದಲ್ಲಿ ಬಿಗಿ ಭದ್ರತೆಯೊಂದಿಗೆ ಪಂಚಾಯತ್ ಚುನಾವಣೆ ಮತ ಎಣಿಕೆ ಆರಂಭ ಪ್ರವಾಸಕ್ಕೆ ಹೋಗಿರುವ ಶ್ರೀನಿಧಿ, ನವ್ಯ, ವೀರ್ ಹಾಗೂ ಅವರ ಪತ್ನಿ ಮೈಸೂರಿನ ನಿವಾಸಿಗಳಾಗಿದ್ದು, ಪ್ಯಾಕೇಜ್ ಟೂರ್ ನಲ್ಲಿ ಕುಲು ಮನಾಲಿ ಪ್ರವಾಸಕ್ಕೆಂದು ಕಳೆದ ಗುರುವಾರ ಮೈಸೂರಿನಿಂದ ಹೊರಟಿದ್ದರು. ಪ್ರವಾಸಕ್ಕೆ ಹೋದ ಮೇಲೆ ಭಾನುವಾರ ಕೊನೆಯ ಬಾರಿ ಸಂಪರ್ಕಕ್ಕೆ ಸಿಕ್ಕಿದ್ದು, ಮಳೆ ಜಾಸ್ತಿ ಇದೆ, ರೆಡ್ ಅಲರ್ಟ್ ಘೋಷಣೆ … Continue reading ಮನಾಲಿ ಪ್ರವಾಸ: ಮೈಸೂರಿನ ನಾಲ್ವರು ಪ್ರವಾಸಿಗರು ನಾಪತ್ತೆ