ಮಹಿಳೆಯರಿಗೆ ಉದ್ಯೋಗಿನಿ ಯೋಜನೆ ಆರಂಭ..! ಈ ದಿನಾಂಕದೊಳಗೆ ಅರ್ಜಿ ಸಲ್ಲಿಸಿ
ಕರ್ನಾಟಕದಲ್ಲಿ ಉದ್ಯೋಗಿನಿ ಯೋಜನೆ 2024:
ಉದ್ಯೋಗಿನಿ ಯೋಜನೆಯು ಮಹಿಳೆಯರ ಆದಾಯ ಉತ್ಪನ್ನಗಳ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಿ, ಸ್ವಯಂ ಉದ್ಯೋಗಿಗಳಾಗಲು ಬ್ಯಾಂಕುಗಳ ಮೂಲಕ ಸಾಲ ಮತ್ತು ನಿಗಮದ ಮೂಲಕ ಸಹಾಯಧನ ನೀಡಲಾಗುತ್ತದೆ.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ:
- ಆದಾಯ ಮಿತಿ : ರೂ. 2.00 ಲಕ್ಷಗಳು
- ಘಟಕ : ಕನಿಷ್ಠ ರೂ. 1.00 ಲಕ್ಷದಿಂದ ಗರಿಷ್ಟ ರೂ. 3.00 ಲಕ್ಷಗಳು
- ಸಹಾಯಧನ ಶೇ. 50ರಷ್ಟು
-
ಸಾಮಾನ್ಯ ವರ್ಗದವರಿಗೆ:
- ಆದಾಯ ಮಿತಿ : ರೂ. 1.50 ಲಕ್ಷಗಳು
- ವೆಚ್ಚ ಘಟಕ : ಗರಿಷ್ಟ ರೂ. 3.00 ಲಕ್ಷಗಳು
- ಸಹಾಯಧನ ಶೇ.30ರಷ್ಟು
ಅರ್ಹತೆಗಳು:
- ಸಾಮಾನ್ಯ ಮತ್ತು ವಿಶೇಷ ವರ್ಗಕ್ಕೆ ಸೇರಿದ ಮಹಿಳೆಯರಿಗೆ ಕುಟುಂಬದ ಆದಾಯ ರೂ.1,50,000/- ಗಿಂತ ಕಡಿಮೆಯಿರಬೇಕು.
- ಎಲ್ಲಾ ವರ್ಗಗಳಿಗೆ 18 ರಿಂದ 55 ವರ್ಷಗಳ ವಯಸ್ಸಿನ ಮಿತಿ.
- ಸಾಲ ಮಂಜೂರಾದ ನಂತರ, ಸಾಲ ಬಿಡುಗಡೆಗೆ ಮುನ್ನ ಈ ಮಹಿಳೆಯರಿಗೆ 3 ರಿಂದ 6 ದಿನಗಳ ಕಾಲ EDP ತರಬೇತಿ ನೀಡಲಾಗುತ್ತದೆ.
- ಮಹಿಳೆಯರು ಹೆಚ್ಚಿನ ಬಡ್ಡಿದರದೊಂದಿಗೆ ಸಾಲಕ್ಕಾಗಿ ಅಥವಾ ಖಾಸಗಿ ಲೇವಾದೇವಿದಾರರು ಇತರ ಹಣಕಾಸು ಸಂಸ್ಥೆಗಳಿಗೆ ಹೋಗುವುದನ್ನು ತಪ್ಪಿಸುವ ಯೋಜನೆ ಉದ್ದೇಶವಾಗಿದೆ.
ಅರ್ಜಿ ನಮೂನೆಯ ಕೊನೆಯ ದಿನಾಂಕ 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31-12-2023