ಮಿಜೋರಾಂನ ನೂತನ ಮುಖ್ಯಮಂತ್ರಿಯಾಗಿ ಲಾಲ್ದುಹೋಮಾ ಪ್ರಮಾಣ ವಚನ ಸ್ವೀಕಾರ
ಐಜ್ವಾಲ್: ಮಿಜೋರಾಂನ ನೂತನ ಮುಖ್ಯಮಂತ್ರಿಯಾಗಿ ಝೋರಂ ಪೀಪಲ್ಸ್ ಮೂವ್ಮೆಂಟ್ನ ಅಧ್ಯಕ್ಷ ಅವರು ಮಿಜೋರಾಂನ ನೂತನ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದರು.
ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ಹರಿಬಾಬು ಕಂಭಂಪತಿ ಪ್ರತಿಜ್ಞಾವಿಧಿ ಬೋಧಿಸಿದರು ಇದೇ ವೇಳೆಯಲ್ಲಿ ಈ ವೇಳೆ 11 ಮಂದಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.
40 ಸದಸ್ಯ ಬಲದ ಮಿಜೋರಾಂನಲ್ಲಿ ಝೆಡ್ಪಿಎಂ ಪಕ್ಷ 27 ಸ್ಥಾನಗಳನ್ನು ಗೆದ್ದುಕೊಳ್ಳುವ ಮೂಲಕ ಬಹುಮತ ಸಾಧಿಸಿದೆ.