Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಮುಂದಿನ 24 ಗಂಟೆಗಳಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರಿ ಮಳೆ.!

 

ಬೆಂಗಳೂರು: ಮುಂದಿನ 24 ಗಂಟೆಗಳಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.